Yash-Chahal: ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಜೊತೆ ಫೋಟೋ ತೆಗೆಸಿಕೊಂಡ ಯಜುವೇಂದ್ರ ಚಹಾಲ್

ಚಹಾಲ್ ದಂಪತಿ ಸದ್ಯ ಬೆಂಗಳೂರಿನಲ್ಲಿದ್ದು ಯಶ್ ಮತ್ತು ರಾಧಿಕಾ ಅವರನ್ನು ಭೇಟಿಯಾಗಿ ಕೆಲ ಸಮಯ ಮಾತುಕತೆ ನಡೆಸಿದ್ದಾರೆ. ಈವೇಳೆ ಕ್ಲಿಕ್ಕಿಸಿಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

First published:

 • 110

  Yash-Chahal: ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಜೊತೆ ಫೋಟೋ ತೆಗೆಸಿಕೊಂಡ ಯಜುವೇಂದ್ರ ಚಹಾಲ್

  ಟೀಂ ಇಂಡಿಯಾದ ಸ್ಟಾರ್ ಸ್ಪಿನ್ನರ್ ಯಜುವೇಂದ್ರ ಚಹಾಲ್ ಅವರು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾಗಿಯಿರದ ಕಾರಣ ಪತ್ನಿ ಧನಶ್ರೀ ವರ್ಮಾ ಜೊತೆ ಸುತ್ತಾಟ ನಡೆಸುತ್ತಿದ್ದಾರೆ. ಇದೇವೇಳೆ ಸ್ಯಾಂಡಲ್​ವುಡ್​ನ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ಅವರನ್ನು ಚಹಾಲ್ ದಂಪತಿ ಮೀಟ್ ಮಾಡಿದ್ದಾರೆ.

  MORE
  GALLERIES

 • 210

  Yash-Chahal: ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಜೊತೆ ಫೋಟೋ ತೆಗೆಸಿಕೊಂಡ ಯಜುವೇಂದ್ರ ಚಹಾಲ್

  ಚಹಾಲ್ ದಂಪತಿ ಸದ್ಯ ಬೆಂಗಳೂರಿನಲ್ಲಿದ್ದು ಯಶ್ ಮತ್ತು ರಾಧಿಕಾ ಅವರನ್ನು ಭೇಟಿಯಾಗಿ ಕೆಲ ಸಮಯ ಮಾತುಕತೆ ನಡೆಸಿದ್ದಾರೆ. ಈವೇಳೆ ಕ್ಲಿಕ್ಕಿಸಿಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

  MORE
  GALLERIES

 • 310

  Yash-Chahal: ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಜೊತೆ ಫೋಟೋ ತೆಗೆಸಿಕೊಂಡ ಯಜುವೇಂದ್ರ ಚಹಾಲ್

  ಯಜುವೇಂದ್ರ ಚಹಾಲ್ ಅವರಿಗೆ ಯಶ್ ಅವರನ್ನು ಭೇಟಿ ಮಾಡಬೇಕೆಂಬ ಆಸೆಯಿತ್ತು. ಯಾಕಂದ್ರೆ ಚಹಾಲ್ ಕೆ.ಜಿ.ಎಫ್ ಸಿನಿಮಾದ ದೊಡ್ಡ ಅಭಿಮಾನಿ. ಇತ್ತೀಚೆಗಷ್ಟೆ ಚಾಪ್ಟರ್-2 ಟೀಸರ್ ಬಿಡುಗಡೆಯಾದಾಗ ಚಹಾಲ್ ತಮ್ಮ ಇನ್​ಸ್ಟಾ ಸ್ಟೇಟಸ್​ನಲ್ಲಿ ಈ ಬಗ್ಗೆ ಹಂಚಿಕೊಂಡಿದ್ದರು.

  MORE
  GALLERIES

 • 410

  Yash-Chahal: ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಜೊತೆ ಫೋಟೋ ತೆಗೆಸಿಕೊಂಡ ಯಜುವೇಂದ್ರ ಚಹಾಲ್

  ಖಾಸಗಿ ಕಾರ್ಯಕ್ರಮವೊಂದರಲ್ಲಿ ಚಹಲ್ ಹಾಗೂ ಅವರ ಪತ್ನಿ ಧನಶ್ರೀ ವರ್ಮಾ, ಯಶ್ ಹಾಗೂ ರಾಧಿಕಾ ಪಂಡಿತ್ ಅವರನ್ನ ಭೇಟಿಯಾಗಿದ್ದಾರೆ ಎನ್ನಲಾಗಿದೆ. ಈ ಸಂದರ್ಭ ತೆಗೆದ ಫೋಟೋವನ್ನ ಚಹಾಲ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

  MORE
  GALLERIES

 • 510

  Yash-Chahal: ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಜೊತೆ ಫೋಟೋ ತೆಗೆಸಿಕೊಂಡ ಯಜುವೇಂದ್ರ ಚಹಾಲ್

  ಟೀಂ ಇಂಡಿಯಾದ ಸ್ಪಿನ್ನರ್ ಚಹಾಲ್ ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ಧದ ಸೀಮಿತ ಓವರ್​ಗಳ ಸರಣಿ ಮುಗಿಸಿ ತವರಿಗೆ ವಾಪಾಸಾದ ನಂತರ ಡಿಸೆಂಬರ್​ನಲ್ಲಿ ಗೆಳತಿ ಡ್ಯಾನ್ಸರ್ ಧನಶ್ರೀ ವರ್ಮ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

  MORE
  GALLERIES

 • 610

  Yash-Chahal: ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಜೊತೆ ಫೋಟೋ ತೆಗೆಸಿಕೊಂಡ ಯಜುವೇಂದ್ರ ಚಹಾಲ್

  ಗುರುಗ್ರಾಮದ ಕರ್ಮ ಲೇಕ್ ರೆಸಾರ್ಟ್ ನಲ್ಲಿ ಇಬ್ಬರು ಹಿಂದೂ ಸಂಪ್ರದಾಯದಂತೆ ಚಹಾಲ್-ದನಶ್ರೀ ವಿವಾಹ ಬಂಧನಕ್ಕೆ ಒಳಗಾಗಿದ್ದರು.

  MORE
  GALLERIES

 • 710

  Yash-Chahal: ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಜೊತೆ ಫೋಟೋ ತೆಗೆಸಿಕೊಂಡ ಯಜುವೇಂದ್ರ ಚಹಾಲ್

  ಇನ್ನೂ ಯಶ್ ಸದ್ಯ ಕೆ.ಜಿ.ಎಫ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಶೂಟಿಂಗ್ ಕಂಪ್ಲೀಟ್ ಆಗಿದೆ.

  MORE
  GALLERIES

 • 810

  Yash-Chahal: ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಜೊತೆ ಫೋಟೋ ತೆಗೆಸಿಕೊಂಡ ಯಜುವೇಂದ್ರ ಚಹಾಲ್

  ಕೆಜಿಎಫ್-2 ಜುಲೈ 16ರಂದು ರಿಲೀಸ್ ಆಗಲಿದೆ. ಈ ಮೊದಲು ಚಿತ್ರಮಂದಿರದಲ್ಲಿ ಶೇ.50 ಆಸನಗಳಿಗೆ ಮಾತ್ರ ಅವಕಾಶ ಇತ್ತು. ಆದರೆ, ಈಗ ಶೇ. 100 ಆಸನ ವ್ಯವಸ್ಥೆಗೆ ಅವಕಾಶ ಮಾಡಿಕೊಡಲಾಗಿದೆ. ಇದು ಕೆಜಿಎಫ್ ಸಿನಿಮಾಗೆ ಪ್ಲಸ್ ಪಾಯಿಂಟ್ ಆಗಲಿದೆ.

  MORE
  GALLERIES

 • 910

  Yash-Chahal: ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಜೊತೆ ಫೋಟೋ ತೆಗೆಸಿಕೊಂಡ ಯಜುವೇಂದ್ರ ಚಹಾಲ್

  ಕೆಜಿಎಫ್ ಚಾಪ್ಟರ್-2ನಲ್ಲಿ ಯಶ್ ಲೀಡ್ರೋಲ್ನಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಮುಖ ಖಳನಾಗಿ ಬಾಲಿವುಡ್ ನಟ ಸಂಜಯ್ ದತ್ ಇದ್ದಾರೆ.

  MORE
  GALLERIES

 • 1010

  Yash-Chahal: ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಜೊತೆ ಫೋಟೋ ತೆಗೆಸಿಕೊಂಡ ಯಜುವೇಂದ್ರ ಚಹಾಲ್

  ಹಿಂದಿ ನಟಿ ರವೀನಾ ಟಂಡನ್ ಈ ಚಿತ್ರದಲ್ಲಿ ರಾಜಕಾರಣಿ ಪಾತ್ರ ಮಾಡಿದ್ದಾರೆ. ಯೂಟ್ಯೂಬ್​ನಲ್ಲಿ ಕೆಜಿಎಫ್-2 ಸಿನಿಮಾ ಟೀಸರ್ ದಾಖಲೆ ವೀಕ್ಷಣೆ ಕಂಡಿದೆ.

  MORE
  GALLERIES