Rohit Sharma: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಹೊಸ ದಾಖಲೆ ಬರೆದ ರೋಹಿತ್ ಶರ್ಮಾ..!

ಸಾವಿರ ರನ್ ಬಾರಿಸಿದ ಏಷ್ಯಾದ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅಗ್ರಸ್ಥಾನಕ್ಕೇರಿದ್ದಾರೆ. ಈ ಹಿಂದೆ ಈ ದಾಖಲೆ ಮಯಾಂಕ್ ಅಗರ್ವಾಲ್ ಹೆಸರಿನಲ್ಲಿತ್ತು. ಮಾಯಾಂಕ್ 19 ಇನಿಂಗ್ಸ್​ಗಳಲ್ಲಿ ಈ ಸಾಧನೆ ಮಾಡಿದರೆ, ಹಿಟ್​ಮ್ಯಾನ್ 17 ಇನ್ನಿಂಗ್ಸ್‌ಗಳಲ್ಲಿ ಈ ಮೈಲಿಗಲ್ಲನ್ನು ತಲುಪಿದ್ದಾರೆ.

First published: