Rohit Sharma: ಟೀಂ ಇಂಡಿಯಾ ಪರ ಯಾವುದೇ ಕ್ರಮಾಂಕದಲ್ಲಿ ಅಬ್ಬರಿಸಲು ನಾನು ರೆಡಿ ಎಂದ ಹಿಟ್​ಮ್ಯಾನ್

ಆಸ್ಟ್ರೇಲಿಯಾ ಪ್ರವಾಸದಲ್ಲಿ ಆರಂಭಿಕನ ಸ್ಥಾನ ಸಿಗದೇಯಿದ್ದರೂ ತಂಡದ ಅಗತ್ಯತೆಗೆ ತಕ್ಕಂತೆ ಯಾವುದೇ ಕ್ರಮಾಂಕದಲ್ಲಿ ಆಡಲು ನಾನು ಸಿದ್ಧ ಎಂದು ರೋಹಿತ್ ಶರ್ಮಾ ಹೇಳಿಕೊಂಡಿದ್ದಾರೆ.

First published: