ಕೆಕೆಆರ್ ಸ್ಟಾರ್ ಆಟಗಾರನ ಜೊತೆ ಸಚಿನ್ ಮಗಳು ಸಾರಾ ತೆಂಡೂಲ್ಕರ್ ಡೇಟಿಂಗ್?

Sara Tendulkar: ಸಾರಾ ತೆಂಡೂಲ್ಕರ್ ಕ್ರಿಕೆಟಿಗರೊಬ್ಬರೊಂದಿಗೆ ಡೇಟಿಂಗ್ ನಡೆಸುತ್ತಿದ್ದಾರೆ ಎಂಬ ಗುಸು ಗುಸು ಮಾತುಗಳು ಕೇಳಿಬಂದಿದೆ. ಅಷ್ಟು ಮಾತ್ರವಲ್ಲ, ಸಚಿನ್ ತೆಂಡೂಲ್ಕರ್ ಮಗಳು ಸಾರಾ ಆ ಕ್ರಿಕೆಟಿಗನನ್ನು ಇನ್​ಸ್ಡಾಗ್ರಾಂನಲ್ಲಿ ಫಾಲೋ ಮಾಡುತ್ತಿದ್ದಾರೆ. ಹಾಗಿದ್ದರೆ ಆ ಕ್ರಿಕೆಟಿಗ ಯಾರು?

First published: