Shoaib Akhtar: ಬೌಲಿಂಗ್​ನಲ್ಲಿ ಮಾತ್ರವಲ್ಲ, ಬ್ಯಾಟಿಂಗ್​ನಲ್ಲೂ ಅಖ್ತರ್ ಹೆಸರಿನಲ್ಲಿದೆ ವಿಶ್ವ ದಾಖಲೆ..!

ಶೋಯೆಬ್ ಅಖ್ತರ್ ತಮ್ಮ ದಶಕಗಳ ವೃತ್ತಿಜೀವನದಲ್ಲಿ 163 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು 247 ವಿಕೆಟ್ ಪಡೆದಿದ್ದಾರೆ. ಹಾಗೆಯೇ 46 ಟೆಸ್ಟ್​ ಪಂದ್ಯಗಳನ್ನು ಆಡಿರುವ ಅಖ್ತರ್ 178 ವಿಕೆಟ್ ಉರುಳಿಸಿದ್ದಾರೆ. ಹಾಗೆಯೇ 15 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಂದ 19 ವಿಕೆಟ್ ಕಬಳಿಸಿದ್ದಾರೆ.

First published: