Forbes India: ಫೋರ್ಬ್ಸ್​ ಯುವ ಸಾಧಕರ ಪಟ್ಟಿಯಲ್ಲಿ ಸ್ಥಾನ ಪಡೆದ ಶುಭ್​ಮನ್ ಗಿಲ್

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ ಸರಣಿಯಲ್ಲಿ 3 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಶುಭ್​ಮನ್ ಗಿಲ್ 6 ಇನಿಂಗ್ಸ್​ಗಳಿಂದ 259 ರನ್ ಕಲೆಹಾಕಿದ್ದರು. ಅದರಲ್ಲೂ ಅಂತಿಮ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್​ನಲ್ಲಿ 91 ರನ್ ಬಾರಿಸುವ ಮೂಲಕ ಟೀಮ್ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

First published: