Suresh Raina Retires; ಕೊನೆಗೂ ಟೀಂ ಇಂಡಿಯಾ ಜೆರ್ಸಿ ತೊಟ್ಟು ವಿದಾಯ ಹೇಳಲು ಆಗಲೇ ಇಲ್ಲ ವಿಶ್ವದ ಶ್ರೇಷ್ಠ ಫೀಲ್ಡರ್ಗೆ
Suresh Raina: ಮಹೇಂದ್ರ ಸಿಂಗ್ ಧೋನಿ ಮತ್ತು ಸುರೇನ್ ರೈನಾ ಐಪಿಎಲ್ನಲ್ಲಿ ಒಂದೇ ತಂಡದ ಪರವಾಗಿ ಬ್ಯಾಟ್ ಬೀಸುತ್ತಾರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ಬ್ಯಾಟ್ಮನ್ಸ್ಗಳಾಗಿದ್ದಾರೆ.
ಭಾರತದ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಬೆನ್ನಿಗೆ ಮತ್ತೋರ್ವ ಸ್ಟಾರ್ ಆಟಗಾರ ಸುರೇಶ್ ರೈನಾ ಸಹ ಇಂದು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಗುಡ್ ಬೈ ಹೇಳಿದ್ದಾರೆ.
2/ 12
ಸ್ವಾತಂತ್ರ್ಯ ದಿನಾಚರಣೆಯಂದು ರೈನಾ ಮತ್ತು ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ಘೋಷಿಸಿರುವುದು ಅಭಿಮಾನಿಗಳಿಗೆ ಅಚ್ಚರಿ ನೀಡಿದೆ.
3/ 12
ಅಂಡರ್19 ಭಾರತ ತಂಡದಲ್ಲಿ ಸ್ಟಾರ್ ಆಟಗಾರನಾಗಿ ಮಿಂಚಿದ್ದ ಸುರೇಶ್ ರೈನಾ 2005ರಲ್ಲಿ ಶ್ರೀಲಂಕಾ ವಿರುದ್ಧ ದಂಬುಲಾದಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದ್ದರು.
4/ 12
ರೈನಾ ಸುರೇಶ್ ರೈನಾ ಭಾರತದ ಪರ 226 ಏಕದಿನ ಪಂದ್ಯದಲ್ಲಿ 5615ರನ್ ಗಳಿಸಿದ್ದಾರೆ. ಇದರಲ್ಲಿ 5 ಶತಕ ಮತ್ತು 36 ಅರ್ಧ ಶತಕ ಒಳಗೊಂಡಿದೆ. 116 ಇವರ ವ್ಯಯಕ್ತಿಕ ಗರಿಷ್ಠ ಮೊತ್ತ
5/ 12
2011ರ ವಿಶ್ವಕಪ್ ಸುರೇಶ್ ರೈನಾ ತಂಡವನ್ನು ಪ್ರದರ್ಶಿಸಿದರು.
6/ 12
ಇನ್ನು ಮಹೇಂದ್ರ ಸಿಂಗ್ ಧೋನಿ ಮತ್ತು ಸುರೇನ್ ರೈನಾ ಐಪಿಎಲ್ನಲ್ಲಿ ಒಂದೇ ತಂಡದ ಪರವಾಗಿ ಬ್ಯಾಟ್ ಬೀಸುತ್ತಾರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ಬ್ಯಾಟ್ಮನ್ಸ್ಗಳಾಗಿದ್ದಾರೆ.
7/ 12
ರೈನಾ ಮತ್ತು ಧೋನಿ ನಿವೃತ್ತಿ ಅನೇಕರಲ್ಲಿ ಅಚ್ಚರಿಗೆ ಕಾರಣವಾಗಿದೆ, ಮತ್ತೊಂದೆಡೆ ಐಪಿಎಲ್ನಲ್ಲಿ ಪಂದ್ಯದಲ್ಲಿ ಚೆನ್ನೈ ಪಂದ್ಯದ ಪರವಾಗಿ ಹೋರಾಡಲು ತಯಾರಿ ನಡೆಸುತ್ತಿದ್ದಾರೆ ಎಂಬ ಮಾತಿಗಳು ಕೇಲಿ ಬರುತ್ತಿದೆ.
8/ 12
ಐಪಿಎ್ ಪಂದ್ಯದ ಪ್ರಾರಂಭಕ್ಕೆ ಕೆಲವೇ ತಿಂಗಳುಗಳು ಬಾಕಿ ಇದೆ. ಅರಬ್ ರಾಷ್ಟ್ರದಲ್ಲಿ ಈ ಬಾರಿ ಪಂದ್ಯ ನಡೆಯುತ್ತಿದೆ. ಹಾಗಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈಗಾಘಲೇ ಮೈದಾನದಲ್ಲಿ ಅಭ್ಯಾಸ ನಿರತರಾಗಿದ್ದಾರೆ.
9/ 12
ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ 2011ರಲ್ಲಿ ವಿಶ್ವಕಪ್ ಜಯಿಸಿದ್ದ ತಂಡದಲ್ಲಿ ಸುರೇಶ್ ರೈನಾ ಅವಿಭಾಜ್ಯ ಅಂಗವಾಗಿದ್ದರು. ಅಲ್ಲದೆ, ಐಪಿಎಲ್ನಲ್ಲಿ ಭಾರತದ ಪರ ಅತಿಹೆಚ್ಚು ರನ್ ಭಾರಿಸಿದ್ದ ಹಿರಿಮೆಗೂ ಪಾತ್ರರಾಗಿದ್ದರು
10/ 12
2017ರ ನಂತರ ಸುರೇಶ್ ರೈನಾ ಸತತವಾಗಿ ವೈಫಲ್ಯ ಅನುಭವಿಸುವ ಮೂಲಕ ಅಂತಾರಾಷ್ಟ್ರೀಯ ತಂಡದಿಂದ ಹೊರಗುಳಿದಿದ್ದರು. ಈ ನಡುವೆ ಫಿಟ್ನೆಸ್ ಸಮಸ್ಯೆಯೂ ಅವರನ್ನೂ ಕಾಡಿತ್ತು.
11/ 12
018 ಜುಲೈ17ರಂದು ಇಂಗ್ಲೆಂಡ್ ವಿರುದ್ಧ ನಡೆದ ಏಕದಿನ ಪಂದ್ಯದಲ್ಲಿ ಅವರು ಸ್ಥಾನ ಪಡೆದಿದ್ದರಾದರೂ ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿದ್ದರು. ಆನಂತರ ಅವರು ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕಾಣಿಸಿಕೊಂಡಿರಲಿಲ್ಲ.