IND vs WI: ನಾಳೆ ಮೊದಲ ಏಕದಿನ ಫೈಟ್; ಟೀಂ ಇಂಡಿಯಾ ಆಟಗಾರರ ಭರ್ಜರಿ ಅಭ್ಯಾಸ

ವೆಸ್ಟ್​ ಇಂಡೀಸ್ ವಿರುದ್ಧದ ಸರಣಿಯನ್ನು ಭರ್ಜರಿ ಆಗಿ ಆರಂಭಿಸಿರುವ ಭಾರತ ಟಿ-20 ಸರಣಿ 2-1 ಅಂತರದಿಂದ ವಶಪಡಿಸಿಕೊಂಡಿದೆ. ಇನ್ನೇನಿದ್ದರು ಏಕದಿನ ಸರಣಿ ಮೇಲೆ ಕಣ್ಣಿಟ್ಟಿರುವ ಕೊಹ್ಲಿ ಪಡೆ ಈಗಾಗಲೇ ಮೊದಲ ಪಂದ್ಯಕ್ಕಾಗಿ ಚೆನ್ನೈ ತಲುಪಿದೆ. ನಾಳೆ ಎಂ. ಚಿದಂಬರಂ ಕ್ರೀಡಾಂಗಣದಲ್ಲಿ ಮೊದಲ ಪಂದ್ಯ ಆಡಲಿದ್ದು, ಕೊಹ್ಲಿ ಪಡೆ ಭರ್ಜರಿ ಅಭ್ಯಾಸದಲ್ಲಿ ನಿರತವಾಗಿದೆ. (ಫೋಟೋ ಕೃಪೆ: BCCI Twitter)

First published: