ರವಿಶಾಸ್ತ್ರೀ 1983ರಲ್ಲಿ ವಿಶ್ವಕಪ್ ವಿಜೇತ ತಂಡಕ್ಕೆ ಸ್ಪಿನ್ನರ್ ಆಗಿ ಆಯ್ಕೆಯಾದರು. 10ನೇ ಕ್ರಮಾಂಕದಲ್ಲಿ ಬ್ಯಾಟ್ ನಡೆಸುತ್ತಿದ್ದ ಅವರು ಕಠಿಣ ಪರಿಶ್ರಮದಿಂದಾಗಿ ಆರಂಭಿಕ ಆಟಗಾರನಾಗಿ ಭಡ್ತಿ ಪಡೆದರು. ಕೇವಳ 18 ತಿಂಗಳಿನಲ್ಲಿ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸುತ್ತ ಅವರು ಆರಂಭಿಕ ಬ್ಯಾಟ್ಸ್ಮನ್ ಆಗಿ ಹೊರಹೊಮ್ಮಿದರು. ಸದ್ಯ ಟೀಂ ಇಂಡಿಯಾದ ಮುಖ್ಯ ತರುಬೇತುದಾರನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.