Virat Kohli: ಕಿಂಗ್ ಕೊಹ್ಲಿ ಈಸ್ ಬ್ಯಾಕ್: ಒಂದು ಅರ್ಧಶತಕ ಹಲವು ದಾಖಲೆ..!

ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಅರ್ಧಶತಕ ಬಾರಿಸಿದ ನಾಯಕರ ಪಟ್ಟಿಯಲ್ಲಿ ಕಿಂಗ್ ಕೊಹ್ಲಿ 2ನೇ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ 11 ಹಾಫ್ ಸೆಂಚುರಿಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.

First published: