ಐಪಿಎಲ್ ಆರಂಭದಿಂದಲೂ ಬೆಂಗಳೂರು ತಂಡದ ಪರ ಆಡುತ್ತಿರುವ ಕೊಹ್ಲಿ, ಐಪಿಎಲ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಕ್ರಿಕೆಟಿಗರಾಗಿದ್ದಾರೆ. ಅವರು 207 ಪಂದ್ಯಗಳಲ್ಲಿ 6,283 ರನ್ ಗಳಿಸಿದ್ದಾರೆ. ಇದುವರೆಗಿನ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿದ್ದಾರೆ. ಅವರ ಖಾತೆಯಲ್ಲಿ ಇದುವರೆಗೆ 5 ಶತಕ ಹಾಗೂ 42 ಅರ್ಧಶತಕಗಳು ಸೇರಿವೆ.