Virat Kohli: ನಾಯಕನಾಗಿ ಧೋನಿ ದಾಖಲೆಯನ್ನು ಸರಿಗಟ್ಟಿದ ವಿರಾಟ್ ಕೊಹ್ಲಿ

ಭಾರತ ತಂಡವನ್ನು 60 ಟೆಸ್ಟ್ ಪಂದ್ಯಗಳಲ್ಲಿ ಮುನ್ನಡೆಸಿರುವ ಧೋನಿ, 27 ಗೆಲುವು, 18 ಸೋಲು ಹಾಗೂ 15 ಪಂದ್ಯಗಳಲ್ಲಿ ಡ್ರಾ ಸಾಧಿಸುವಲ್ಲಿ ಸಫಲರಾಗಿದ್ದರು. ಅಲ್ಲದೆ ಧೋನಿ ಮುಂದಾಳತ್ವದ ಟೀಮ್ ಇಂಡಿಯಾ ಭಾರತದಲ್ಲಿ 21 ಟೆಸ್ಟ್ ಪಂದ್ಯಗಳನ್ನು ಗೆದ್ದುಕೊಂಡಿತ್ತು.

First published: