ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಮೂಡಿಬಂದರೆ ನಾಯಕನಾಗಿ ಅತೀ ಹೆಚ್ಚು ಶತಕ ಬಾರಿಸಿದ ವಿಶ್ವ ದಾಖಲೆ ಕೊಹ್ಲಿ ಪಾಲಾಗಲಿದೆ. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್ ಅಗ್ರಸ್ಥಾನದಲ್ಲಿದ್ದಾರೆ. ಪಂಟರ್ ಪಾಂಟಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ನಾಯಕನಾಗಿ 41 ಶತಕಗಳನ್ನು ಬಾರಿಸಿದ್ರೆ, ವಿರಾಟ್ ಕೊಹ್ಲಿ ಸಹ 41 ಶತಕಗಳನ್ನು ಸಿಡಿಸಿದ್ದಾರೆ.