ಹೀನಾಯ ಸೋಲಿನ ಬೆನ್ನಲ್ಲೇ ಟೆಸ್ಟ್ ಕ್ರಿಕೆಟ್ ತಂಡದ ನಾಯಕತ್ವ ತೊರೆದ Virat Kohli

Indian Test Team Captaincy: ಟೆಸ್ಟ್ ಕ್ರಿಕೆಟ್ ತಂಡದ ನಾಯಕತ್ವದಿಂದಲೂ ವಿರಾಟ್ ಕೊಹ್ಲಿ ಕೆಳಗಿಳಿದಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಸೋಲಿನ ಬೆನ್ನಲ್ಲೇ ನಾಯಕತ್ವ ತ್ಯಾಗ ಮಾಡಿದ್ದಾರೆ.

First published: