Virat Kohli: ಮೈದಾನಕ್ಕಿಳಿಯುತ್ತಿದ್ದಂತೆ ಧೋನಿ ದಾಖಲೆ ಮುರಿದ ವಿರಾಟ್ ಕೊಹ್ಲಿ..!

ಭಾರತ ತಂಡವನ್ನು 60 ಟೆಸ್ಟ್ ಪಂದ್ಯಗಳಲ್ಲಿ ಮುನ್ನಡೆಸಿರುವ ಧೋನಿ (MS Dhoni), 27 ಗೆಲುವು, 18 ಸೋಲು ಹಾಗೂ 15 ಪಂದ್ಯಗಳಲ್ಲಿ ಡ್ರಾ ಸಾಧಿಸುವಲ್ಲಿ ಸಫಲರಾಗಿದ್ದರು.

First published: