Asia Cup 2022: ವಿರಾಟ್​ ಕೊಹ್ಲಿ ಅವರಲ್ಲಿ ಆತ್ಮವಿಶ್ವಾಸ ಕಾಣುತ್ತಿಲ್ಲ; ಪಾಕಿಸ್ತಾನ ಮಾಜಿ ಕ್ರಿಕೆಟಿಗನ ಕಾಮೆಂಟ್​

Virat Kohli: ವಿರಾಟ್​ ಕೊಹ್ಲಿ ಏಷ್ಯಾ ಕಪ್​ಗೂ ಮೊದಲು ಇಂಗ್ಲೆಂಡಿಗೆ ಭೇಟಿ ನೀಡಿದ್ದರು. ಹಾಗಾಗಿ ಒಂದು ತಿಂಗಳ ಕಾಲ ಕ್ರಿಕೆಟ್ ನಿಂದ ದೂರ ಉಳಿದಿದ್ದರು. ಆದರೆ ವಿರಾಟ್ ಕೊಹ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದೊಂದಿಗೆ ಮತ್ತೆ ಮೈದಾನಕ್ಕಿಳಿದರು.

First published: