ಭಾರತದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಖರೀದಿಸಿದ್ದ ದುಬಾರಿ ಕೈಗಡಿಯಾರದ ಬಗ್ಗೆ ಚರ್ಚೆಯಾಗುತ್ತಿದೆ. ಹಾರ್ದಿಕ್ ಪಾಂಡ್ಯ ಭಾನುವಾರ ದುಬೈನಿಂದ ದುಬಾರಿ ವಾಚ್ ತಂದಿರುವುರ ಕುಡಿತು ಸಾಮಾಜಿ ಜಾಲತಾಣದಲ್ಲಿ ಸುದ್ದಿಗಳು ಹರಿದಾಡುತ್ತಿದೆ. ಹಾರ್ದಿಕ್ ಪಾಂಡ್ಯ ಕೂಡ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. ವಿಮಾನ ನಿಲ್ದಾಣದಲ್ಲಿ ಏನಾಯಿತು? ಮತ್ತು ವಾಚ್ ಬೆಲೆಯ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ಇದರ ನಡುವೆ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಕೂಡ ದುಬಾರಿ ವಾಚ್ ಸಂಗ್ರಹಿಸುವ ಹವ್ಯಾಸದ ಬಗ್ಗೆ ಸುದ್ದಿ ವೈರಲ್ ಆಗಿದೆ.