Virat Kohli: ಟೀಮ್ ಇಂಡಿಯಾ ನಾಯಕತ್ವದ ಚರ್ಚೆ ಅನಗತ್ಯ: ಕೊಹ್ಲಿ ಪರ ಬ್ಯಾಟ್ ಬೀಸಿದ ಮಾಜಿ ವಿಕೆಟ್ ಕೀಪರ್

ವಿರಾಟ್ ಕೊಹ್ಲಿ ನಾಯಕನಾಗಿ 56 ಟೆಸ್ಟ್ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದಾರೆ. ಇದರಲ್ಲಿ 33 ಗೆಲುವು, 13 ಸೋಲು ಹಾಗೂ 10 ಪಂದ್ಯಗಳಲ್ಲಿ ಡ್ರಾ ಸಾಧಿಸಿದೆ. ಅಂದರೆ ಸುಮಾರು 59 ರಷ್ಟು ಗೆಲುವಿನ ಶೇಕಡಾವಾರು ಪ್ರಮಾಣವನ್ನು ಹೊಂದಿದ್ದಾರೆ. ಹಾಗೆಯೇ 5 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿರುವ ರಹಾನೆ 4ರಲ್ಲಿ ಗೆಲುವು ಸಾಧಿಸಿದ್ದಾರೆ. ಅಲ್ಲದೆ ಒಂದು ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿದೆ.

First published: