Chetana kohli: ಯಾರಿದು ಚೇತನಾ ಕೊಹ್ಲಿ? ಕೊಹ್ಲಿ ಫ್ಯಾಮಿಲಿಗೆ ಏನು ಸಂಬಂಧ? ಇಲ್ಲಿದೆ ಮಾಹಿತಿ

ಟೀಂ ಇಂಡಿಯಾ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ನಟಿ ಅನುಷ್ಕಾ ಶರ್ಮಾ ಬಗ್ಗೆ ಅನೇಕರಿಗೆ ತಿಳಿದೆದೆ. ಅಷ್ಟೇ ಏಕೆ ಅನುಷ್ಕಾ ಸಹೋದರ ಕರ್ಣೇಶ್ ಶರ್ಮಾ ಅವರ ಕುರಿತಾಗಿಯೂ ಬಹಳಷ್ಟು ಜನರಿಗೆ ಗೊತ್ತಿದೆ. ಆದರೆ ವಿರಾಟ್ ಕುಟುಂಬದ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಈ ಬಗ್ಗೆ ಮಾಹಿತಿ ಇಲ್ಲಿದೆ

First published: