ಧೋನಿ ಆಯ್ಕೆಗೆ ಕಂಟಕವಾಗಿರುವುದು ಕೆ.ಎಲ್​ ರಾಹುಲ್..!

KL Rahul - Dhoni: ಟೀಮ್ ಇಂಡಿಯಾದಲ್ಲಿ ಕೆಎಲ್​ಆರ್ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಅದರಲ್ಲೂ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ರಾಹುಲ್ ವಿಕೆಟ್ ಹಿಂದೆ ಕೂಡ ಕಮಾಲ್ ಮಾಡಿದ್ದರು.

First published: