ಲಾಕ್ಡೌನ್ ಹಿನ್ನೆಲೆಯಲ್ಲಿ ಲೈವ್ ಚಾಟ್ ನಡೆಸಿದ ಯುವ ಕ್ರಿಕೆಟಿಗರು, ಟೀಮ್ ಇಂಡಿಯಾ ಮತ್ತು ಅಫ್ಘಾನಿಸ್ತಾನ್ ಆಟಗಾರರನ್ನು ಒಳಗೊಂಡಿರುವ ತಂಡದ ಆಯ್ಕೆ ಮಾಡಿದರು. ಈಗಷ್ಟೇ ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ಅಫ್ಘಾನಿಸ್ತಾನ್ ಅಂಬೆಗಾಲಿಡುತ್ತಿದ್ದು, ಹೀಗಾಗಿ ತಂಡದಲ್ಲಿ ಬಹುಪಾಲು ಭಾರತೀಯ ಆಟಗಾರರಿಗೆ ಮಣೆ ಹಾಕಲಾಗಿದೆ.