ಸೆಕೆಂಡ್ ಇನ್ನಿಂಗ್ಸ್ ಆರಂಭಿಸಿದ ಚಾಹಲ್: ವೈವಾಹಿಕ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ

Yuzvendra Chahal-Dhanashree Verma: ಮದುವೆ ಕಾರ್ಯಕ್ರಮದ ಫೋಟೋಗಳನ್ನು ಚಾಹಲ್ ಹಾಗೂ ಧನಶ್ರೀ ವರ್ಮಾ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಮದುವೆ ದಿನ ವಧು ಧನಶ್ರೀ ಕಡು ಕೆಂಪು ಬಣ್ಣದ ಲೆಹಂಗಾದಲ್ಲಿ ಕಂಗೊಳಿಸುತ್ತಿದ್ದರೆ, ವರ ಯುಜುವೇಂದ್ರ ಚಾಹಲ್ ಶೇರ್ವಾನಿ ಹಾಗೂ ಟರ್ಬನ್ ತೊಟ್ಟು ಮಿಂಚುತ್ತಿದ್ದಾರೆ.

First published: