T20 World Cup: ಟಿ20 ವಿಶ್ವಕಪ್​ಗೆ ಇಂಗ್ಲೆಂಡ್​ ತಂಡ ಪ್ರಕಟ, ಆದ್ರೆ ಸ್ಟಾರ್​ ಬೌಲರ್​ಗಿಲ್ಲ ಸ್ಥಾನ!

T20 World Cup 2022: T20 ವಿಶ್ವಕಪ್ ಪಂದ್ಯಗಳು ಅಕ್ಟೋಬರ್-ನವೆಂಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿವೆ. ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB) ಶುಕ್ರವಾರ ಟೂರ್ನಮೆಂಟ್‌ಗಾಗಿ 15 ಜನರ ತಂಡವನ್ನು ಪ್ರಕಟಿಸಿದೆ. ಜೋಸ್ ಬಟ್ಲರ್ ಅವರನ್ನು ತಂಡದ ನಾಯಕರನ್ನಾಗಿ ಮಾಡಲಾಗಿದೆ.

First published: