Faf du Plessis: ವಾರ್ನರ್​ ಮೇಲೆ ಗಂಭೀರ ಆರೋಪ ಮಾಡಿದ RCB ನಾಯಕ, ಫಾಫ್ ಆತ್ಮಚರಿತ್ರೆಯಲ್ಲಿ ಬಹಿರಂಗವಾಯ್ತು ಕರಾಳ ಸತ್ಯ!

Faf du Plessis: ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಮತ್ತು ಪ್ರಸ್ತುತ ಬೆಂಗಳೂರು ರಾಯಲ್ ಚಾಲೆಂಜರ್ಸ್ ನಾಯಕ ಡು ಪ್ಲೆಸಿಸ್ ಅವರು 'ಫಾಫ್: ಥ್ರೂ ಫೈರ್' ಎಂಬ ಆತ್ಮಚರಿತ್ರೆ ಬರೆದಿದ್ದಾರೆ. ಇದರಲ್ಲಿ ಅವರು ಕ್ರಿಕೆಟ್ ಮತ್ತು ಆಟಗಾರರಿಗೆ ಸಂಬಂಧಿಸಿದ ಆಸಕ್ತಿದಾಯಕ ವಿಷಯಗಳನ್ನು ಹಂಚಿಕೊಂಡಿದ್ದಾರೆ.

First published: