Dinesh Karthik: ಈ ಆಟಗಾರರು ಇರುವಾಗ ಕಾರ್ತಿಕ್ ಆಯ್ಕೆ ಅನಗತ್ಯ, ಶಾಕಿಂಗ್ ಹೇಳಿಕೆ ನೀಡಿದ ಟೀಂ ಇಂಡಿಯಾ ಮಾಜಿ ಆಟಗಾರ

ಟೀಂ ಇಂಡಿಯಾಗೆ ಬಂದ ನಂತರ ದಿನೇಶ್​ ಕಾರ್ತಿಕ್ ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಮಿಂಚಿದ್ದರು. ಕೊನೆಯಲ್ಲಿ ಬ್ಯಾಟಿಂಗ್ ಗೆ ಬಂದ ಕಾರ್ತಿಕ್ ಉತ್ತಮ ಪ್ರದರ್ಶನ ನೀಡಿದ್ದರು.

First published: