Ind vs Pak Asia cup 2022: ಭಾರತ-ಪಾಕ್ ಕ್ರಿಕೆಟ್ ಪಂದ್ಯವನ್ನು ಉಚಿತವಾಗಿ ವೀಕ್ಷಿಸಬೇಕಾ? ಇಲ್ಲಿದೆ ಮಾಹಿತಿ

Asia Cup 2022: ಆಗಸ್ಟ್ 28 ರಂದು ಭಾರತ ಮತ್ತು ಪಾಕಿಸ್ತಾನದ ನಡುವೆ ಹೈ-ವೋಲ್ಟೇಜ್ ಪಂದ್ಯ ನಡೆಯಲಿದೆ. ಎರಡೂ ತಂಡಗಳ ಆಟಗಾರರು ಸಂಪೂರ್ಣ ಸಿದ್ಧರಾಗಿದ್ದಾರೆ. ಕ್ರಿಕೆಟ್ ಪ್ರೇಮಿಗಳು ಕೂಡ ಈ ಪಂದ್ಯವನ್ನು ಕಂಡು ಕಣ್ತುಂಬಿಸಿಕೊಳ್ಳಲು ಉತ್ಸುಕರಾಗಿದ್ದಾರೆ.

First published: