T20 WC 2022: ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾ ಪ್ರಕಟಗೊಂಡ ಬೆನ್ನಲ್ಲೇ ವೈರಲ್​ ಆಯ್ತು ಸೂಪರ್​ ಮೀಮ್‌ಗಳು

T20 World Cup 2022: ಈಗಾಗಲೇ ಬಿಸಿಸಿಐ ಟಿ20 ವಿಶ್ವಕಪ್​ಗೆ ಭಾರತ ತಂಡವನ್ನು ಆಯ್ಕೆ ಮಾಡಿದೆ. ಆದರೆ ಮೊಹಮ್ಮದ್ ಶಮಿ, ರವಿ ಬಿಷ್ಣೋಯ್, ಉಮ್ರಾನ್ ಮಲಿಕ್ ಮತ್ತು ಸಂಜು ಸ್ಯಾಮ್ಸನ್ ತಂಡದಲ್ಲಿ ಆಯ್ಕೆಯಾಗದ ಕಾರಣ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಸಖತ್​ ಮೀಮ್‌ಗಳನ್ನು ಮಾಡುತ್ತಿದ್ದಾರೆ.

First published: