David Warner: ಮತ್ತೊಮ್ಮೆ ಭಾರತೀಯರ ಹೃದಯ ಗೆದ್ದ ವಾರ್ನರ್​, ಈ ಬಾರಿ ಅಂಥದ್ದೇನು​ ಮಾಡಿದ್ದಾರೆ ನೋಡಿ!

David Warner: ಆಸೀಸ್​ನ ಸ್ಟಾರ್​ ಆಟಗಾರ ಡೇವಿಡ್​ ವಾರ್ನರ್​ ಸಾಮಾಜಿಕ ಜಾಲತಾಣದಲ್ಲಿ ಸಖತ್​ ಆ್ಯಕ್ಟೀವ್​ ಆಗಿದ್ದಾರೆ. ಅವರು ಭಾರತದ ಮೇಲೆ ಸಾಕಷ್ಟು ಪ್ರೀತಿಯನ್ನೂ ಹೊಂದಿದ್ದಾರೆ. ಇದೀಗ ಅವರು ಹಂಚಿಕೊಂಡಿರುವ ಒಂದು ಫೋಟೊ ಅವರು ಭಾರತವನ್ನು ಎಷ್ಟು ಪ್ರೀತಿಸುತ್ತಾರೆ ಎಂದು ಹೇಳುತ್ತದೆ.

First published: