ಎಲ್ಲಾ ಮೂರು ಮಾದರಿಗಳಲ್ಲಿ ಶತಕ ಬಾರಿಸಿದ ಮೊದಲ ಭಾರತೀಯ ಎಂಬ ದಾಖಲೆಯನ್ನು ಸುರೇಶ್ ರೈನಾ ಹೊಂದಿದ್ದಾರೆ. 2010ರಲ್ಲಿ, ಅವರು ಶ್ರೀಲಂಕಾ ವಿರುದ್ಧದ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಈ ದಾಖಲೆಯನ್ನು ಮಾಡಿದ್ದರು. ಐಪಿಎಲ್ನಲ್ಲಿ ಮೊದಲು 3000 ರನ್ ಪೂರೈಸಿದ ದಾಖಲೆ ರೈನಾ ಹೆಸರಿನಲ್ಲಿದೆ. ಟಿ20 ಮತ್ತು ಏಕದಿನ ವಿಶ್ವಕಪ್ನಲ್ಲಿ ಶತಕ ಸಿಡಿಸಿದ ಏಕೈಕ ಭಾರತೀಯ ಬ್ಯಾಟ್ಸ್ಮನ್ ರೈನಾ.