Jhulan Goswami: ಕ್ರಿಕೆಟ್​ಗೆ ವಿದಾಯ ಘೋಷಿಸಿದ ಚಕ್ಡಾ ಎಕ್ಸ್‌ಪ್ರೆಸ್, ಜೀವನವನ್ನೇ ಬದಲಾಯಿಸಿತ್ತು ಆ ಒಂದು ಪಂದ್ಯ

Jhulan Goswami: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಲೆಜೆಂಡರಿ ವೇಗಿ ಜೂಲನ್ ಗೋಸ್ವಾಮಿ ಅವರ ಎರಡು ದಶಕಗಳ ಕ್ರಿಕೆಟ್ ವೃತ್ತಿಜೀವನಕ್ಕೆ ವಿದಾಯ ಘೊಷಿಸಿದ್ದಾರೆ. ಅವರು ಇಂಗ್ಲೆಂಡ್ ವಿರುದ್ಧ ಲಾರ್ಡ್ಸ್‌ನಲ್ಲಿ ತಮ್ಮ ಕೊನೆಯ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದರು.

First published: