WC 2023 Schedule: ಏಕದಿನ ವಿಶ್ವಕಪ್ 2023 ಕ್ವಾಲಿಫೈಯರ್ ವೇಳಾಪಟ್ಟಿ ಬಿಡುಗಡೆ! ಇಲ್ಲಿದೆ ಫುಲ್​ ಡಿಟೇಲ್ಸ್

WC 2023 Schedule: ವಿಶ್ವಕಪ್ ಅರ್ಹತಾ ಪಂದ್ಯಾವಳಿಯು ಜಿಂಬಾಬ್ವೆಯಲ್ಲಿ ನಡೆಯಲಿದೆ. ಕೆಲ ಸಮಯದ ಹಿಂದೆಯೇ ಐಸಿಸಿ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಮಾಜಿ ಚಾಂಪಿಯನ್ ಶ್ರೀಲಂಕಾ ಮತ್ತು ವೆಸ್ಟ್ ಇಂಡೀಸ್‌ಗೆ ಈ ಪಂದ್ಯಾವಳಿ ಅತ್ಯಂತ ಮಹತ್ವದ್ದಾಗಿದೆ.

First published:

  • 18

    WC 2023 Schedule: ಏಕದಿನ ವಿಶ್ವಕಪ್ 2023 ಕ್ವಾಲಿಫೈಯರ್ ವೇಳಾಪಟ್ಟಿ ಬಿಡುಗಡೆ! ಇಲ್ಲಿದೆ ಫುಲ್​ ಡಿಟೇಲ್ಸ್

    ಈ ವರ್ಷದ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಭಾರತದಲ್ಲಿ ಏಕದಿನ ವಿಶ್ವಕಪ್ (ICC World Cup 2023) ನಡೆಯಲಿದೆ ಎಂದು ವರದಿಯಾಗಿದೆ. ಮೊದಲ ಬಾರಿಗೆ ಭಾರತ ಏಕಾಂಗಿಯಾಗಿ ಏಕದಿನ ವಿಶ್ವಕಪ್‌ಗೆ ಆತಿಥ್ಯ ವಹಿಸಲಿದೆ.

    MORE
    GALLERIES

  • 28

    WC 2023 Schedule: ಏಕದಿನ ವಿಶ್ವಕಪ್ 2023 ಕ್ವಾಲಿಫೈಯರ್ ವೇಳಾಪಟ್ಟಿ ಬಿಡುಗಡೆ! ಇಲ್ಲಿದೆ ಫುಲ್​ ಡಿಟೇಲ್ಸ್

    ಈಗಾಗಲೇ 8 ತಂಡಗಳು ಏಕದಿನ ವಿಶ್ವಕಪ್‌ಗೆ ಅರ್ಹತೆ ಪಡೆದಿವೆ. ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್, ನ್ಯೂಜಿಲೆಂಡ್, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ವಿಶ್ವಕಪ್‌ಗೆ ಅರ್ಹತೆ ಪಡೆದಿವೆ.

    MORE
    GALLERIES

  • 38

    WC 2023 Schedule: ಏಕದಿನ ವಿಶ್ವಕಪ್ 2023 ಕ್ವಾಲಿಫೈಯರ್ ವೇಳಾಪಟ್ಟಿ ಬಿಡುಗಡೆ! ಇಲ್ಲಿದೆ ಫುಲ್​ ಡಿಟೇಲ್ಸ್

    ಆದರೆ ಇನ್ನೆರಡು ತಂಡಗಳು ಬೇಕಾಗಿದ್ದು, ಈ ವಿಶ್ವಕಪ್ ಕ್ವಾಲಿಫೈಯರ್ ಟೂರ್ನಿ ಜಿಂಬಾಬ್ವೆಯಲ್ಲಿ ನಡೆಯಲಿದೆ. ಕೆಲ ಸಮಯದ ಹಿಂದೆಯೇ ಐಸಿಸಿ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಶ್ರೀಲಂಕಾ ಮತ್ತು ವೆಸ್ಟ್ ಇಂಡೀಸ್‌ಗೆ ಈ ಪಂದ್ಯಾವಳಿ ಅತ್ಯಂತ ಮಹತ್ವದ್ದಾಗಿದೆ.

    MORE
    GALLERIES

  • 48

    WC 2023 Schedule: ಏಕದಿನ ವಿಶ್ವಕಪ್ 2023 ಕ್ವಾಲಿಫೈಯರ್ ವೇಳಾಪಟ್ಟಿ ಬಿಡುಗಡೆ! ಇಲ್ಲಿದೆ ಫುಲ್​ ಡಿಟೇಲ್ಸ್

    ಇದರಲ್ಲಿ ಒಟ್ಟು 10 ತಂಡಗಳು ಸ್ಪರ್ಧಿಸಲಿವೆ. ಗ್ರೂಪ್ 'ಎ' ವೆಸ್ಟ್ ಇಂಡೀಸ್, ಜಿಂಬಾಬ್ವೆ, ನೆದರ್ಲ್ಯಾಂಡ್ಸ್, ನೇಪಾಳ, ಯುನೈಟೆಡ್ ಸ್ಟೇಟ್ಸ್ ಅನ್ನು ಒಳಗೊಂಡಿದೆ.'ಬಿ' ಗುಂಪಿನಲ್ಲಿ ಶ್ರೀಲಂಕಾ, ಐರ್ಲೆಂಡ್, ಸ್ಕಾಟ್ಲೆಂಡ್, ಓಮನ್ ಮತ್ತು ಯುಎಇ ಸೇರಿವೆ.

    MORE
    GALLERIES

  • 58

    WC 2023 Schedule: ಏಕದಿನ ವಿಶ್ವಕಪ್ 2023 ಕ್ವಾಲಿಫೈಯರ್ ವೇಳಾಪಟ್ಟಿ ಬಿಡುಗಡೆ! ಇಲ್ಲಿದೆ ಫುಲ್​ ಡಿಟೇಲ್ಸ್

    ಈ ಪಂದ್ಯಾವಳಿಯು ಜೂನ್ 18 ರಿಂದ ಜುಲೈ 9ರ ವರೆಗೆ ನಡೆಯಲಿದೆ. ಮೊದಲು ಗುಂಪು ಹಂತದಲ್ಲಿ ನಡೆಯಲಿದೆ. ಪ್ರತಿ ತಂಡವು ತಮ್ಮ ಗುಂಪಿನ ಇತರ ನಾಲ್ಕು ತಂಡಗಳ ವಿರುದ್ಧ ಒಂದು ಪಂದ್ಯವನ್ನು ಆಡುತ್ತದೆ. ಎರಡೂ ಗುಂಪಿನಲ್ಲಿ ಅಗ್ರ 3 ತಂಡಗಳು ಸೂಪರ್ ಸಿಕ್ಸ್‌ಗೆ ಅರ್ಹತೆ ಪಡೆಯುತ್ತವೆ.

    MORE
    GALLERIES

  • 68

    WC 2023 Schedule: ಏಕದಿನ ವಿಶ್ವಕಪ್ 2023 ಕ್ವಾಲಿಫೈಯರ್ ವೇಳಾಪಟ್ಟಿ ಬಿಡುಗಡೆ! ಇಲ್ಲಿದೆ ಫುಲ್​ ಡಿಟೇಲ್ಸ್

    ಸೂಪರ್ 6 ರಲ್ಲಿ ಪ್ರತಿ ತಂಡವು 4 ತಂಡಗಳ ವಿರುದ್ಧ ಆಡಲಿದೆ. ಆ ಬಳಿಕ ಅಗ್ರ 2 ಸ್ಥಾನ ಪಡೆಯುವ ತಂಡಗಳು ಫೈನಲ್‌ಗೆ ಅರ್ಹತೆ ಪಡೆಯಲಿವೆ. ಇದಲ್ಲದೆ, ಅವರು ಭಾರತದಲ್ಲಿ ನಡೆಯಲಿರುವ 2023ರ ODI ವಿಶ್ವಕಪ್‌ಗೆ ಅರ್ಹತೆ ಪಡೆಯುತ್ತಾರೆ.

    MORE
    GALLERIES

  • 78

    WC 2023 Schedule: ಏಕದಿನ ವಿಶ್ವಕಪ್ 2023 ಕ್ವಾಲಿಫೈಯರ್ ವೇಳಾಪಟ್ಟಿ ಬಿಡುಗಡೆ! ಇಲ್ಲಿದೆ ಫುಲ್​ ಡಿಟೇಲ್ಸ್

    ಭಾರತದಲ್ಲಿ ನಡೆಯಲಿರುವ 2023ರ ODI ವಿಶ್ವಕಪ್‌ನಲ್ಲಿ ಒಟ್ಟು 10 ತಂಡಗಳು ಭಾಗವಹಿಸಲಿವೆ. ಅಕ್ಟೋಬರ್ 5ರಂದು ಟೂರ್ನಿ ಆರಂಭವಾಗುವ ಸಾಧ್ಯತೆ ಇದೆ ಎಂಬ ವರದಿಗಳಿವೆ. ಆದರೆ ಶೀಘ್ರದಲ್ಲೇ ವೇಳಾಪಟ್ಟಿಯ ಬಗ್ಗೆ ಐಸಿಸಿ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯಿದೆ.

    MORE
    GALLERIES

  • 88

    WC 2023 Schedule: ಏಕದಿನ ವಿಶ್ವಕಪ್ 2023 ಕ್ವಾಲಿಫೈಯರ್ ವೇಳಾಪಟ್ಟಿ ಬಿಡುಗಡೆ! ಇಲ್ಲಿದೆ ಫುಲ್​ ಡಿಟೇಲ್ಸ್

    ಇನ್ನು, ಈ ಬಾರಿ ವಿಶ್ವಕಪ್​ ಭಾರತದಲ್ಲಿ ನಡೆಯುವುದರಿಂದ ಪಾಕಿಸ್ತಾನ್ ಮತ್ತು ಭಾರತ ನಡುವಿನ ಪಂದ್ಯಕ್ಕಾಗಿ ಕೋಟ್ಯಾಂತರ ಕ್ರಿಕೆಟ್​ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

    MORE
    GALLERIES