ಬಾಬರ್ ಅಜಮ್ ಬಳಿಕ ದಕ್ಷಿಣ ಆಫ್ರಿಕಾದ ರಾಸ್ಸಿ ಡೆರ್ ದುಸ್ಸೆನ್ 766 ಅಂಕಗಳೊಂದಿಗೆ 2ನೇ ಮತ್ತು ದಕ್ಷಿಣ ಆಫ್ರಿಕಾದ ಕ್ವಿಂಟ್ ಡಿ ಕಾಕ್ 759 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದ್ದಾರೆ. ನಂತರದಲ್ಲಿ ವಿರಾಟ್ ಕೊಹ್ಲಿ 4ನೇ ಸ್ಥಾನದಲ್ಲಿದ್ದಾರೆ. ಕೊಹ್ಲಿ ಏರಿಕೆಯಿಂದಾಗಿ ಡೇವಿಡ್ ವಾರ್ನರ್, ಇಮಾಮ್-ಉಲ್-ಹಕ್, ಕೇನ್ ವಿಲಿಯಮ್ಸನ್ ಮತ್ತು ಸ್ಟೀವ್ ಸ್ಮಿತ್ ತಲಾ ಒಂದು ಸ್ಥಾನ ಕುಸಿತ ಕಂಡಿದ್ದಾರೆ. ರೋಹಿತ್ ಶರ್ಮಾ 704 ಅಂಕಗಳೊಂದಿಗೆ 10ನೇ ಸ್ಥಾನದಲ್ಲಿದ್ದಾರೆ.