ICC T20 Rankings: ನೂತನ ಐಸಿಸಿ ಟಿ20 ರ‍್ಯಾಂಕಿಂಗ್ ಪ್ರಕಟ, ಹೊಸ ದಾಖಲೆ ಬರೆದ ಸೂರ್ಯಕುಮಾರ್ ಯಾದವ್

ICC T20 Rankings: ಭಾರತ ತಂಡದ ಸ್ಫೋಟಕ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್​ನಲ್ಲಿ ಕಳೆದ ಒಂದು ವರ್ಷದಿಂದ ಭರ್ಜರಿ ಬ್ಯಾಟಿಂಗ್​ ಮಾಡುತ್ತಿದ್ದು, ಐಸಿಸಿ ಟಿ20 ಶ್ರೇಯಾಂಕದಲ್ಲಿ ಮತ್ತೊಮ್ಮೆ ಅಗ್ರಸ್ಥಾನಕ್ಕೇರಿದ್ದಾರೆ.

First published:

  • 17

    ICC T20 Rankings: ನೂತನ ಐಸಿಸಿ ಟಿ20 ರ‍್ಯಾಂಕಿಂಗ್ ಪ್ರಕಟ, ಹೊಸ ದಾಖಲೆ ಬರೆದ ಸೂರ್ಯಕುಮಾರ್ ಯಾದವ್

    ಐಸಿಸಿ ನೂತನ ಟಿ20 ರ‍್ಯಾಂಕಿಂಗ್‌ ಅನ್ನು ಬಿಡುಗಡೆ ಮಾಡಿದ್ದು, ಮತ್ತೊಮ್ಮೆ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನದಲ್ಲಿ ಮುಂದುವರೆದಿದ್ದಾರೆ. ಮೊದಲ ಸ್ಥಾನದಲ್ಲಿರುವ ಸೂರ್ಯಕುಮಾರ್ ಅವರು ಈ ಹಿಂದೆ ಯಾವುದೇ ಬ್ಯಾಟ್ಸ್‌ಮನ್ ಮಾಡದ ದಾಖಲೆ ಮಾಡಿದ್ದಾರೆ.

    MORE
    GALLERIES

  • 27

    ICC T20 Rankings: ನೂತನ ಐಸಿಸಿ ಟಿ20 ರ‍್ಯಾಂಕಿಂಗ್ ಪ್ರಕಟ, ಹೊಸ ದಾಖಲೆ ಬರೆದ ಸೂರ್ಯಕುಮಾರ್ ಯಾದವ್

    ಭಾರತ ತಂಡದ ಸ್ಫೋಟಕ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್​ನಲ್ಲಿ ಭರ್ಜರಿ ಬ್ಯಾಟಿಂಗ್​ ಮಾಡುತ್ತಿದ್ದಾರೆ. ಒಂದರ ಹಿಂದೆ ಒಂದರಂತೆ ಟಿ20 ಕ್ರಿಕೆಟ್‌ನ ಎಲ್ಲಾ ದಾಖಲೆಗಳನ್ನು ಸೂರ್ಯ ಮುರಿಯುತ್ತಿದ್ದಾರೆ.

    MORE
    GALLERIES

  • 37

    ICC T20 Rankings: ನೂತನ ಐಸಿಸಿ ಟಿ20 ರ‍್ಯಾಂಕಿಂಗ್ ಪ್ರಕಟ, ಹೊಸ ದಾಖಲೆ ಬರೆದ ಸೂರ್ಯಕುಮಾರ್ ಯಾದವ್

    ಸೂರ್ಯಕುಮಾರ್ ಯಾದವ್ ನಂಬರ್ 1 ಟಿ20 ಬ್ಯಾಟ್ಸ್‌ಮನ್ ಆಗಿದ್ದು, ಒಟ್ಟು 908 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದಾರೆ. ಇವರ ನಂತರ 2ನೇ ಸ್ಥಾನದಲ್ಲಿರುವ ಮೊಹಮ್ಮದ್ ರಿಜ್ವಾನ್ 836 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದಾರೆ.

    MORE
    GALLERIES

  • 47

    ICC T20 Rankings: ನೂತನ ಐಸಿಸಿ ಟಿ20 ರ‍್ಯಾಂಕಿಂಗ್ ಪ್ರಕಟ, ಹೊಸ ದಾಖಲೆ ಬರೆದ ಸೂರ್ಯಕುಮಾರ್ ಯಾದವ್

    ವಿರಾಟ್ ಕೊಹ್ಲಿ ಅವರ ರೇಟಿಂಗ್​ ಪಾಯಿಂಟ್​ಗಿಂತ ಸೂರ್ಯಕುಮಾರ್ ಅವರು ಮುಂದಿದ್ದು, ಐಸಿಸಿ ರ‍್ಯಾಂಕಿಂಗ್​ನಲ್ಲಿ ಈವರೆಗೂ ಯಾರೂ ಮಾಡದ ದಾಖಲೆ ನಿರ್ಮಿಸಿದ್ದಾರೆ. ಈವೆರೆಗೂ ಕೊಹ್ಲಿ ಅವರ ರೇಟಿಂಗ್ 897 ಆಗಿತ್ತು.

    MORE
    GALLERIES

  • 57

    ICC T20 Rankings: ನೂತನ ಐಸಿಸಿ ಟಿ20 ರ‍್ಯಾಂಕಿಂಗ್ ಪ್ರಕಟ, ಹೊಸ ದಾಖಲೆ ಬರೆದ ಸೂರ್ಯಕುಮಾರ್ ಯಾದವ್

    ಅಂತರಾಷ್ಟ್ರೀಯ ಟಿ20ಯಲ್ಲಿ ಅತ್ಯಧಿಕ ರೇಟಿಂಗ್ ಪಡೆದಿರುವವರ ಬಗ್ಗೆ ನೋಡುವುದಾದರೆ, ಇಂಗ್ಲೆಂಡ್‌ನ ಡೇವಿಡ್ ಮಲಾನ್ ಈ ವಿಷಯದಲ್ಲಿ ಈ ಮೊದಲು ಟಾಪ್​ನಲ್ಲಿದ್ದರು. ಮಲಾನ್ ಟಿ20 ಇಂಟರ್‌ನ್ಯಾಶನಲ್‌ನಲ್ಲಿ ನಂಬರ್-1 ಬ್ಯಾಟ್ಸ್‌ಮನ್ ಆಗಿದ್ದಾಗ, ಅವರ ರೇಟಿಂಗ್ 815 ತಲುಪಿತ್ತು.

    MORE
    GALLERIES

  • 67

    ICC T20 Rankings: ನೂತನ ಐಸಿಸಿ ಟಿ20 ರ‍್ಯಾಂಕಿಂಗ್ ಪ್ರಕಟ, ಹೊಸ ದಾಖಲೆ ಬರೆದ ಸೂರ್ಯಕುಮಾರ್ ಯಾದವ್

    ಬುಧವಾರ ಐಸಿಸಿ ಇತ್ತೀಚಿನ ಶ್ರೇಯಾಂಕಗಳನ್ನು ಬಿಡುಗಡೆ ಮಾಡಿದಾಗ, ಸೂರ್ಯಕುಮಾರ್ ಯಾದವ್ ಅಲ್ಪ ಹಿನ್ನಡೆ ಅನುಭವಿಸಿದರು. ಅವರು 910 ರೇಟಿಂಗ್ ಪಾಯಿಂಟ್‌ಗಳಿಂದ 908 ರೇಟಿಂಗ್ ಪಾಯಿಂಟ್‌ಗಳನ್ನು ತಲುಪಿದ್ದಾರೆ.

    MORE
    GALLERIES

  • 77

    ICC T20 Rankings: ನೂತನ ಐಸಿಸಿ ಟಿ20 ರ‍್ಯಾಂಕಿಂಗ್ ಪ್ರಕಟ, ಹೊಸ ದಾಖಲೆ ಬರೆದ ಸೂರ್ಯಕುಮಾರ್ ಯಾದವ್

    ಆದರೆ, ಇದೀಗ ಸೂರ್ಯಕುಮಾರ್ 916 ರೇಟಿಂಗ್ ಪಾಯಿಂಟ್‌ಗಳ ದಾಖಲೆಯನ್ನು ಮುರಿಯಲು ಬಹಳ ಸಮಯ ಕಾಯಬೇಕಾಗುತ್ತದೆ. ಏಕೆಂದರೆ ಮುಂಬರುವ 5 ತಿಂಗಳಲ್ಲಿ ಭಾರತ ಯಾವುದೇ ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನು ಆಡುವುದಿಲ್ಲ.

    MORE
    GALLERIES