Veda Krishnamurthy: ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ವೇದಾ ಕೃಷ್ಣಮೂರ್ತಿ, ಲೇಡಿ ಕ್ರಿಕೆಟರ್‌ಗೆ ಬೋಲ್ಡ್ ಆದ ಕರುನಾಡ ಆಟಗಾರ!

Veda Krishnamurthy: ಭಾರತ ಮಹಿಳಾ ಕ್ರಿಕೆಟ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ವೇದಾ ಕೃಷ್ಣಮೂರ್ತಿ ಹಸಮಣೆ ಏರಲಿದ್ದಾರೆ. ನಿಶ್ಚಿತಾರ್ಥದ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಎಲ್ಲಡೆ ಸಖತ್ ವೈರಲ್ ಆಗಿದೆ.

First published: