KL Rahul: 3 ದಿನಗಳಲ್ಲಿ ಕೆಎಲ್ ರಾಹುಲ್ ಭವಿಷ್ಯ ನಿರ್ಧಾರ, BCCI ಮಹತ್ವದ ಆದೇಶ
KL Rahul: ಭಾರತ ತಂಡದ ಆರಂಭಿಕ ಆಟಗಾರ ಕೆಎಲ್ ರಾಹುಲ್ ಅವರು ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯವನ್ನು ಆಡುತ್ತಾರೋ ಅಥವಾ ಇಲ್ಲವೋ ಎಂಬ ಬಗ್ಗೆ ಬಿಸಿಸಿಐ ಮಹತ್ವದ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಮತ್ತು ಅತ್ಯಂತ ನಿರ್ಣಾಯಕ ಪಂದ್ಯ ಇಂದೋರ್‌ನ ಹೋಲ್ಕರ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಟಿಕೆಟ್ ಪಡೆಯಲು ಭಾರತ ಈ ಪಂದ್ಯವನ್ನು ಗೆಲ್ಲುವುದು ಅನಿವಾರ್ಯವಾಗಿದೆ.
2/ 8
ಸತತ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಭಾರತ ಫೈನಲ್‌ಗೆ ತಲುಪುವ ಸನಿಹಕ್ಕೆ ಬಂದಿದೆ. ಆದರೆ ಆರಂಭಿಕ ಆಟಗಾರ ಕೆಎಲ್ ರಾಹುಲ್ ಅವರ ಫಾರ್ಮ್ ಭಾರತ ತಂಡದ ಚಿಂತೆಗೆ ಕಾರಣವಾಗಿದೆ. ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಆರಂಭವಾದ ವೈಫಲ್ಯದ ಸರಣಿ ಇದೀಗ ಆಸ್ಟ್ರೇಲಿಯಾ ವಿರುದ್ಧ ಮುಂದುವರಿದಿದೆ.
3/ 8
ಬಾಂಗ್ಲಾದೇಶ ಪ್ರವಾಸದಲ್ಲಿಯೂ ಸಹ ಅವರ ಬ್ಯಾಟ್ ಅಬ್ಬರಿಸಲಿಲ್ಲ. ಕೆಎಲ್ ರಾಹುಲ್ ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಟೆಸ್ಟ್‌ಗಳಲ್ಲಿಯೂ ದಯನೀಯವಾಗಿ ವಿಫಲರಾದರು.
4/ 8
ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಎರಡು ಟೆಸ್ಟ್ ಪಂದ್ಯಗಳಿಗೆ ಬಿಸಿಸಿಐ ಪ್ರಕಟಿಸಿದ ತಂಡದಲ್ಲಿ ಕೆಎಲ್ ರಾಹುಲ್ ಹೆಸರು ಪ್ರಕಟವಾಗಿದೆ. ಆದರೆ ಅವರಿಂದ ಉಪ ನಾಯಕನ ಪಟ್ಟವನ್ನು ಹಿಂಪಡೆಯಲಾಗಿದೆ. ಅಂದರೆ ಆಡುವ XIನಲ್ಲಿ ಅವರ ಮುಂದುವರಿಕೆಯ ಬಗ್ಗೆ ಈಗ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ.
5/ 8
ಮಾರ್ಚ್ 1ರಿಂದ ಇಂದೋರ್ ಟೆಸ್ಟ್‌ಗೂ ಮುನ್ನ ಕೆಎಲ್ ರಾಹುಲ್ ಬಗ್ಗೆ ಕೋಚ್ ರಾಹುಲ್ ದ್ರಾವಿಡ್ ಮತ್ತು ನಾಯಕ ರೋಹಿತ್ ಶರ್ಮಾ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗಿದೆ.
6/ 8
ಕೆಎಲ್ ರಾಹುಲ್ ಅವರನ್ನು ಉಪನಾಯಕ ಸ್ಥಾನದಿಂದ ಕೆಳಗಿಳಿಸುವ ಮೂಲಕ ಬಿಸಿಸಿಐ ಟೀಮ್ ಮ್ಯಾನೇಜ್‌ಮೆಂಟ್‌ಗೆ ಗ್ರೀನ್ ಸಿಗ್ನಲ್ ನೀಡಿದ್ದು, ಬೇಕಿದ್ದರೆ ಈ ಆಟಗಾರನನ್ನು ಆಡುವ ಇಲೆವೆನ್‌ನಲ್ಲಿ ಇರಿಸಬಹುದು ಮತ್ತು ಬೇಕಾದರೆ ಅವರನ್ನು ಕೈಬಿಡಬಹುದು.
7/ 8
ತಂಡದ ನಾಯಕ ಮತ್ತು ಉಪನಾಯಕನ ಸ್ಥಾನವನ್ನು ಸಾಮಾನ್ಯವಾಗಿ ಆಡುವ ಹನ್ನೊಂದರಲ್ಲಿ ದೃಢಪಟ್ಟಿರುತ್ತದೆ. ಆದರೆ ಇದೀಗ ರಾಹುಲ್ ಉಪನಾಯಕರಾಗಿ ಇಲ್ಲದಿರುವುದರಿಂದ ಅವರ ಸ್ಥಾನ ಈವರೆಗೂ ಫಿಕ್ಸ್ ಆಗಿಲ್ಲ.
8/ 8
ಆಸ್ಟ್ರೇಲಿಯ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ಬದಲಿಗೆ ಏಕದಿನದಲ್ಲಿ ದ್ವಿಶತಕ ಹಾಗೂ ಟಿ20ಯಲ್ಲಿ ಶತಕ ಸಿಡಿಸಿದ ಯುವ ಆಟಗಾರ ಶುಭಮನ್ ಗಿಲ್ ಅವರಿಗೆ ಆಡುವ ಹನ್ನೊಂದರಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ.
First published:
18