India vs Australia: ಸ್ಟಾರ್​ ಆಟಗಾರನನ್ನು ಕೈಬಿಟ್ಟ ರೋಹಿತ್, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಯ್ತು ಟೀಂ ಇಂಡಿಯಾ ಪ್ಲೇಯಿಂಗ್​ 11

Border Gavaskar Test Series: ಸೂರ್ಯಕುಮಾರ್ ಯಾದವ್ ಮತ್ತು ಕೆಎಸ್​ ಭರತ್ ಅವರು ಟೀಂ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದಾರೆ. ಆದರೆ, ಈ ವರ್ಷ ಸತತ ಶತಕ ಬಾರಿಸುತ್ತಿರುವ ಶುಭ್‌ಮಾನ್ ಗಿಲ್ ಅವರನ್ನು ತಂಡದಿಂದ ಹೊರಗಿಟ್ಟಿರುವ ಬಗ್ಗೆ ಚರ್ಚೆಗಳು ಆರಂಭವಾಗಿದೆ.

First published:

  • 18

    India vs Australia: ಸ್ಟಾರ್​ ಆಟಗಾರನನ್ನು ಕೈಬಿಟ್ಟ ರೋಹಿತ್, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಯ್ತು ಟೀಂ ಇಂಡಿಯಾ ಪ್ಲೇಯಿಂಗ್​ 11

    ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ (IND vs AUS) ನಡುವಿನ 4 ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ಪಂದ್ಯ ಇಂದಿನಿಂದ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ (Vidarbha Cricket Association Stadium) ಆರಂಭವಾಗಿದೆ.

    MORE
    GALLERIES

  • 28

    India vs Australia: ಸ್ಟಾರ್​ ಆಟಗಾರನನ್ನು ಕೈಬಿಟ್ಟ ರೋಹಿತ್, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಯ್ತು ಟೀಂ ಇಂಡಿಯಾ ಪ್ಲೇಯಿಂಗ್​ 11

    ಈಗಾಗಲೇ ಟಾಸ್​ ಗೆದ್ದ ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಭಾರತದ ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರು ಫಿಟ್ ಆಗಿರುವ ಬಳಿಕ ತಂಡಕ್ಕೆ ಮರಳಿದ್ದಾರೆ.

    MORE
    GALLERIES

  • 38

    India vs Australia: ಸ್ಟಾರ್​ ಆಟಗಾರನನ್ನು ಕೈಬಿಟ್ಟ ರೋಹಿತ್, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಯ್ತು ಟೀಂ ಇಂಡಿಯಾ ಪ್ಲೇಯಿಂಗ್​ 11

    ಸೂರ್ಯಕುಮಾರ್ ಯಾದವ್ ಹಾಗೂ ಕೆಎಸ್​ ಭರತ್ ಟೀಂ ಇಂಡಿಯಾ ಪರ ಟೆಸ್ಟ್ ಪದಾರ್ಪಣೆ ಮಾಡಿದ್ದಾರೆ. ಆದರೆ, ಈ ವರ್ಷ ಸತತ ಶತಕ ಬಾರಿಸುತ್ತಿರುವ ಶುಭ್‌ಮಾನ್ ಗಿಲ್ ಅವರನ್ನು ತಂಡದಿಂದ ಕೈಬಿಟ್ಟಿದ್ದು ಚರ್ಚೆಗೆ ಕಾರಣವಾಗಿದೆ.

    MORE
    GALLERIES

  • 48

    India vs Australia: ಸ್ಟಾರ್​ ಆಟಗಾರನನ್ನು ಕೈಬಿಟ್ಟ ರೋಹಿತ್, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಯ್ತು ಟೀಂ ಇಂಡಿಯಾ ಪ್ಲೇಯಿಂಗ್​ 11

    ಏಕದಿನ ಮತ್ತು T20I ಗಳಲ್ಲಿ ಸೂಪರ್ ಫಾರ್ಮ್‌ನಲ್ಲಿರುವ ಶುಭಮನ್ ಗಿಲ್ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್‌ಗೆ ಅಂತಿಮ ತಂಡದಿಂದ ಕೈಬಿಡಲಾಗಿದೆ. ಆದರೆ ಫಾರ್ಮ್‌ನಲ್ಲಿರದ ಹೊರಗುಳಿದಿರುವ ಕೆಎಲ್ ರಾಹುಲ್‌ಗೆ ಅವಕಾಶ ಸಿಕ್ಕಿದೆ.

    MORE
    GALLERIES

  • 58

    India vs Australia: ಸ್ಟಾರ್​ ಆಟಗಾರನನ್ನು ಕೈಬಿಟ್ಟ ರೋಹಿತ್, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಯ್ತು ಟೀಂ ಇಂಡಿಯಾ ಪ್ಲೇಯಿಂಗ್​ 11

    ಇದೇ ಈಗ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ರಾಹುಲ್ ಸದ್ಯ ಯಾವುದೇ ಫಾರ್ಮೆಟ್ ನಲ್ಲಿ ಫಾರ್ಮ್​ನಲ್ಲಿಲ್ಲ. ಇಂತಹ ಆಟಗಾರನಿಗಾಗಿ ಇನ್ ಫಾರ್ಮ್ ನಲ್ಲಿರುವ ಶುಭ್​ಮನ್ ಗಿಲ್ ಅವರನ್ನು ಬದಿಗೊತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ.

    MORE
    GALLERIES

  • 68

    India vs Australia: ಸ್ಟಾರ್​ ಆಟಗಾರನನ್ನು ಕೈಬಿಟ್ಟ ರೋಹಿತ್, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಯ್ತು ಟೀಂ ಇಂಡಿಯಾ ಪ್ಲೇಯಿಂಗ್​ 11

    ನ್ಯೂಜಿಲೆಂಡ್ ವಿರುದ್ಧದ ಕೊನೆಯ ಟಿ20ಯಲ್ಲಿ ಶತಕ ಸಿಡಿಸಿದ್ದ ಶುಭಮನ್ ಗಿಲ್, ಕಳೆದ ಕೆಲ ಸರಣಿಗಳಲ್ಲಿ ಭರ್ಜರಿ ಬ್ಯಾಟಿಂಗ್​ ಮಾಡುತ್ತಿದ್ದಾರೆ.

    MORE
    GALLERIES

  • 78

    India vs Australia: ಸ್ಟಾರ್​ ಆಟಗಾರನನ್ನು ಕೈಬಿಟ್ಟ ರೋಹಿತ್, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಯ್ತು ಟೀಂ ಇಂಡಿಯಾ ಪ್ಲೇಯಿಂಗ್​ 11

    ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಫೈನಲ್‌ಗೆ ತಲುಪಬೇಕಾದರೆ, ಭಾರತವು ಈ ಸರಣಿಯನ್ನು 2-0 ಅಥವಾ 3-1 ರಿಂದ ಗೆಲ್ಲಬೇಕು. ಆಗ ಮಾತ್ರ ಜೂನ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಫೈನಲ್ ತಲುಪಲಿದೆ.

    MORE
    GALLERIES

  • 88

    India vs Australia: ಸ್ಟಾರ್​ ಆಟಗಾರನನ್ನು ಕೈಬಿಟ್ಟ ರೋಹಿತ್, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಯ್ತು ಟೀಂ ಇಂಡಿಯಾ ಪ್ಲೇಯಿಂಗ್​ 11

    ಭಾರತ ಪ್ಲೇಯಿಂಗ್​ 11: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಎಸ್​.ಭರತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಆರ್. ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

    MORE
    GALLERIES