ನ್ಯೂಜಿಲೆಂಡ್ ವಿರುದ್ಧದ ಚೊಚ್ಚಲ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಶ್ರೇಯಸ್ ಅಯ್ಯರ್ ಅದ್ಭುತ ಶತಕ ಗಳಿಸಿದ್ದರು. ಅವರು ಇಲ್ಲಿಯವರೆಗೆ ಆಡಿದ 7 ಟೆಸ್ಟ್ ಪಂದ್ಯಗಳ 12 ಇನ್ನಿಂಗ್ಸ್‌ಗಳಲ್ಲಿ 56.72 ರ ಅತ್ಯುತ್ತಮ ಸರಾಸರಿಯಲ್ಲಿ ಒಟ್ಟು 624 ರನ್ ಗಳಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಮೊದಲ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಮಾಡಿದ 105 ಅವರ ಅತ್ಯುತ್ತಮ ಸ್ಕೋರ್ ಆಗಿದೆ.