IND vs AUS: ಉಪ್ಪಲ್ ಸ್ಟೇಡಿಯಂನಲ್ಲಿ ಟೀಮ್ ಇಂಡಿಯಾ ಪ್ರದರ್ಶನ ಹೇಗಿದೆ? ಯಾವ ತಂಡ ಹೆಚ್ಚು ಬಲಿಷ್ಠ?

IND vs AUS T20: ನಾಳೆ ಸರಣಿಯ ವಿಜೇತರನ್ನು ನಿರ್ಧರಿಸುವ ಪಂದ್ಯವು ಹೈದರಾಬಾದ್‌ನ ಉಪ್ಪಲ್ ಮೈದಾನದಲ್ಲಿ ನಡೆಯಲಿದೆ. ಸೆಪ್ಟೆಂಬರ್ 25 ರಂದು ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದೆ.

First published: