IND vs AUS: ಕುಂಬ್ಳೆ ದಾಖಲೆ ಮೇಲೆ ಅಶ್ವಿನ್ ಕಣ್ಣು, 3ನೇ ಟೆಸ್ಟ್‌ನಲ್ಲಿ ಇತಿಹಾಸ ನಿರ್ಮಿಸ್ತಾರಾ ಸ್ಟಾರ್ ಬೌಲರ್?
IND vs AUS: ಭಾರತ ಮೂರನೇ ಟೆಸ್ಟ್ ಗೆದ್ದರೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2023 ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಆದರೆ, ಮೂರನೇ ಟೆಸ್ಟ್ ನಲ್ಲೂ ಆಸ್ಟ್ರೇಲಿಯಾ ತಂಡ ಕಠಿಣ ಪೈಪೋಟಿ ನೀಡುವ ಸಾಧ್ಯತೆ ಇದೆ.
ಬಾರ್ಡರ್ ಗವಾಸ್ಕರ್ ಟ್ರೋಫಿ 2023ರ ಭಾಗವಾಗಿ, ಮೂರನೇ ಟೆಸ್ಟ್ ಪಂದ್ಯ ಇಂದೋರ್‌ನಲ್ಲಿ ಮಾರ್ಚ್ 1 ರಿಂದ 5 ರವರೆಗೆ ನಡೆಯಲಿದೆ. ಮೊದಲೆರಡು ಟೆಸ್ಟ್‌ಗಳನ್ನು ಗೆದ್ದಿರುವ ಭಾರತ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ..
2/ 8
ಭಾರತ ಮೂರನೇ ಟೆಸ್ಟ್‌ನಲ್ಲಿ ಗೆದ್ದರೆ ಭಾರತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2023 ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಆದರೆ, ಮೂರನೇ ಟೆಸ್ಟ್ ನಲ್ಲೂ ಆಸ್ಟ್ರೇಲಿಯಾ ತಂಡ ಕಠಿಣ ಪೈಪೋಟಿ ನೀಡುವ ಸಾಧ್ಯತೆ ಇದೆ.
3/ 8
ಮೂರನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದ ರವಿಚಂದ್ರನ್ ಅಶ್ವಿನ್ ದಾಖಲೆಗಾಗಿ ಕಾಯುತ್ತಿದ್ದಾರೆ. ಟೀಂ ಇಂಡಿಯಾ ದಿಗ್ಗಜ ಅನಿಲ್ ಕುಂಬ್ಳೆ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ.
4/ 8
ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಕುಂಬ್ಳೆ 111 ವಿಕೆಟ್ ಕಬಳಿಸಿದ್ದಾರೆ. ಈ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ನಮ್ಮ ಜಂಬೋ ಹೆಸರಿನಲ್ಲಿದೆ. ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಅಶ್ವಿನ್ ಇದುವರೆಗೆ 103 ವಿಕೆಟ್ ಪಡೆದಿದ್ದಾರೆ.
5/ 8
ಈ ಎಣಿಕೆಯ ಪ್ರಕಾರ ಅಶ್ವಿನ್ ಮುಂದಿನ ಎರಡು ಟೆಸ್ಟ್ ಪಂದ್ಯಗಳಲ್ಲಿ 8 ವಿಕೆಟ್ ಪಡೆದರೆ ಕುಂಬ್ಳೆ ದಾಖಲೆ ಸರಿಗಟ್ಟಲಿದ್ದಾರೆ. 9 ವಿಕೆಟ್ ಪಡೆದರೆ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಳ್ಳಲಿದ್ದಾರೆ.
6/ 8
ಈ ಸರಣಿಯಲ್ಲಿ ಅಶ್ವಿನ್ ಸೂಪರ್ ಫಾರ್ಮ್‌ನಲ್ಲಿದ್ದಾರೆ. ಮೊದಲ ಎರಡು ಟೆಸ್ಟ್‌ಗಳಲ್ಲಿ 14 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಹಾಗೂ ಮೂರನೇ ಟೆಸ್ಟ್ ಇಂದೋರ್ ನಲ್ಲಿ ನಡೆಯುತ್ತಿದೆ.. ಅಲ್ಲಿ ಅಶ್ವಿನ್ ಉತ್ತಮ ದಾಖಲೆ ಹೊಂದಿದ್ದು, ಅಲ್ಲಿ ಕುಂಬ್ಳೆ ದಾಖಲೆ ಮುರಿಯುವ ಸಾಧ್ಯತೆ ಇದೆ.
7/ 8
ಈ ದಾಖಲೆಯ ರೇಸ್‌ನಲ್ಲಿ ಆಸ್ಟ್ರೇಲಿಯಾದ ಸ್ಪಿನ್ನರ್ ನಾಥನ್ ಲಿಯಾನ್ ಕೂಡ ಇದ್ದಾರೆ. ನಾಥನ್ ಲಿಯಾನ್ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಇದುವರೆಗೆ 102 ವಿಕೆಟ್ ಪಡೆದಿದ್ದಾರೆ. ಈ ಸರಣಿಯಲ್ಲಿ ಆಸೀಸ್ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ.
8/ 8
ಈ ಕ್ರಮದಲ್ಲಿ ಅಶ್ವಿನ್ ಹಾಗೂ ನಾಥನ್ ಲಯನ್ ಕುಂಬ್ಳೆ ದಾಖಲೆ ಮುರಿಯಲು ಸಜ್ಜಾಗಿದ್ದಾರೆ. ಪ್ಯಾಟ್ ಕಮಿನ್ಸ್ ತನ್ನ ತಾಯಿಯ ಅನಾರೋಗ್ಯದ ಕಾರಣ ಮೂರನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುತ್ತಿಲ್ಲ. ಇದರೊಂದಿಗೆ ಮೂರನೇ ಟೆಸ್ಟ್‌ನಲ್ಲಿ ಸ್ಟೀವ್ ಸ್ಮಿತ್ ನಾಯಕತ್ವ ವಹಿಸಿಕೊಳ್ಳಲಿದ್ದಾರೆ.
First published:
18