IND vs AUS: ಟೀಂ ಇಂಡಿಯಾ ಸ್ಟಾರ್​​ ಆಟಗಾರನ ತಂದೆ ವಿಧಿವಶ

IND vs AUS: ಮೂರನೇ ಟೆಸ್ಟ್ ಮಾರ್ಚ್ 1 ರಿಂದ 5ರ ವರೆಗೆ ನಡೆಯಲಿದೆ. ವಾಸ್ತವವಾಗಿ, ಮೂರನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದ ಸ್ಟಾರ್​ ಆಟಗಾರನ ತಂದೆ ವಿಧಿವಶರಾಗಿದ್ದಾರೆ.

First published:

  • 17

    IND vs AUS: ಟೀಂ ಇಂಡಿಯಾ ಸ್ಟಾರ್​​ ಆಟಗಾರನ ತಂದೆ ವಿಧಿವಶ

    ಸದ್ಯ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ 4 ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಈಗಾಗಲೇ ಎರಡು ಪಂದ್ಯಗಳು ಮುಗಿದಿದ್ದು, ಎರಡರಲ್ಲೂ ಟೀಂ ಇಂಡಿಯಾ ಗೆಲುವು ಸಾಧಿಸಿದೆ.

    MORE
    GALLERIES

  • 27

    IND vs AUS: ಟೀಂ ಇಂಡಿಯಾ ಸ್ಟಾರ್​​ ಆಟಗಾರನ ತಂದೆ ವಿಧಿವಶ

    ಮೂರನೇ ಟೆಸ್ಟ್ ಮಾರ್ಚ್ 1 ರಿಂದ 5ರ ವರೆಗೆ ನಡೆಯಲಿದೆ. ವಾಸ್ತವವಾಗಿ, ಮೂರನೇ ಟೆಸ್ಟ್ ಅನ್ನು ಧರ್ಮಶಾಲಾದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಆದರೆ, ಕ್ರೀಡಾಂಗಣದಲ್ಲಿ ಹೊಸದಾಗಿ ನಿರ್ಮಿಸಲಾದ ಪಿಚ್ ಇನ್ನೂ ಸಿದ್ಧವಾಗದ ಕಾರಣ ಪಂದ್ಯವನ್ನು ಸ್ಥಳಾಂತರಿಸಲಾಗಿತ್ತು.

    MORE
    GALLERIES

  • 37

    IND vs AUS: ಟೀಂ ಇಂಡಿಯಾ ಸ್ಟಾರ್​​ ಆಟಗಾರನ ತಂದೆ ವಿಧಿವಶ

    ಅಲ್ಲದೇ ಈ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದ ಸ್ಟಾರ್ ಬೌಲರ್ ಉಮೇಶ್ ಯಾದವ್ ಮನೆಯಲ್ಲಿ ನೋವಿನ ಘಟನೆ ನಡೆದಿದೆ. ಉಮೇಶ್ ಯಾದವ್ ಅವರ ತಂದೆ ತಿಲಕ್ ಯಾದವ್ (74) ದೀರ್ಘಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ.

    MORE
    GALLERIES

  • 47

    IND vs AUS: ಟೀಂ ಇಂಡಿಯಾ ಸ್ಟಾರ್​​ ಆಟಗಾರನ ತಂದೆ ವಿಧಿವಶ

    ತಿಲಕ್ ಯಾದವ್ ಅವರು ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅವರು ಚಿಕಿತ್ಸೆಗೆ ಸರಿಯಾಗಿ ಸ್ಪಂಧಿಸದ ಕಾರಣ ಇಂದು ವಿಧಿವಶರಾಗಿದ್ದಾರೆ.

    MORE
    GALLERIES

  • 57

    IND vs AUS: ಟೀಂ ಇಂಡಿಯಾ ಸ್ಟಾರ್​​ ಆಟಗಾರನ ತಂದೆ ವಿಧಿವಶ

    ಬುಧವಾರ ತಿಲಕ್​ ಅವರನ್ನು ಮನೆಗೆ ಕರೆತರಲಾಯಿತು. ಸ್ವಲ್ಪ ಸಮಯದ ನಂತರ ಅವರು ಕೊನೆಯುಸಿರೆಳೆದರು ಎಂದು ವರದಿಯಾಗಿದೆ. ತಿಲಕ್ ಯಾದವ್ ವಾಲ್ನಿ ಕಲ್ಲಿದ್ದಲು ಗಣಿಯಲ್ಲಿ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದರು.

    MORE
    GALLERIES

  • 67

    IND vs AUS: ಟೀಂ ಇಂಡಿಯಾ ಸ್ಟಾರ್​​ ಆಟಗಾರನ ತಂದೆ ವಿಧಿವಶ

    ಉಮೇಶ್ ಯಾದವ್ ಅವರು ತಮ್ಮ ತಂದೆಯ ಅಂತಿಮ ಸಂಸ್ಕಾರಕ್ಕಾಗಿ ಈಗಾಗಲೇ ಮನೆಗೆ ತೆರಳಿದ್ದಾರೆ ಎನ್ನಲಾಗಿದೆ. ಉಳಿದ ಚಟುವಟಿಕೆಗಳನ್ನು ಮುಗಿಸಿದ ನಂತರ ಮತ್ತೊಮ್ಮೆ ತಂಡವನ್ನು ಸೇರಿಕೊಳ್ಳಬಹುದು.

    MORE
    GALLERIES

  • 77

    IND vs AUS: ಟೀಂ ಇಂಡಿಯಾ ಸ್ಟಾರ್​​ ಆಟಗಾರನ ತಂದೆ ವಿಧಿವಶ

    ಮೊದಲೆರಡು ಟೆಸ್ಟ್ ಗಳಲ್ಲಿ ಉಮೇಶ್ ಯಾದವ್ ಅಂತಿಮ ತಂಡದಲ್ಲಿ ಸ್ಥಾನ ಪಡೆದಿರಲಿಲ್ಲ. ಉಳಿದ ಟೆಸ್ಟ್‌ಗಳಲ್ಲಿ ಸ್ಥಾನ ಪಡೆಯುವುದು ಅನುಮಾನ ಎನ್ನಲಾಗಿದೆ. ಉಮೇಶ್ ಯಾದವ್ ಇದುವರೆಗೆ ಟೀಂ ಇಂಡಿಯಾ ಪರ 54 ಟೆಸ್ಟ್ ಪಂದ್ಯಗಳನ್ನಾಡಿದ್ದು, 164 ವಿಕೆಟ್ ಪಡೆದಿದ್ದಾರೆ.

    MORE
    GALLERIES