IND vs AUS: ಮೆಗಾ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಗುಡ್​ ನ್ಯೂಸ್, ತಂಡಕ್ಕೆ ಸ್ಟಾರ್​ ಆಲ್​ರೌಂಡರ್​ ಕಂಬ್ಯಾಕ್

Border–Gavaskar Trophy: ಗಾಯದ ಸಮಸ್ಯೆಯಿಂದ ಕಳೆದ ಕೆಲ ತಿಂಗಳಿಂದ ಟೀಂ ಇಂಡಿಯಾದಿಂದ ದೂರ ಉಳಿದಿರುವ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಇದೀಗ ಫಿಟ್​ನೆಸ್​ ಪರೀಕ್ಷೆಯಲ್ಲಿ ಪಾಸಾಗಿದ್ದಾರೆ.

First published:

 • 18

  IND vs AUS: ಮೆಗಾ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಗುಡ್​ ನ್ಯೂಸ್, ತಂಡಕ್ಕೆ ಸ್ಟಾರ್​ ಆಲ್​ರೌಂಡರ್​ ಕಂಬ್ಯಾಕ್

  ಬಾರ್ಡರ್-ಗವಾಸ್ಕರ್ ಟ್ರೋಫಿಯ ಸಮಯ ಸಮೀಪಿಸುತ್ತಿದೆ. ಇನ್ನೊಂದು ವಾರದಲ್ಲಿ ಮೆಗಾ ಟೂರ್ನಿ ಆರಂಭವಾಗಲಿದೆ. ಈ ಸರಣಿಗಾಗಿ ಭಾರತ ಮತ್ತು ಆಸ್ಟ್ರೇಲಿಯಾ ಎರಡೂ ತಂಡಗಳು ಮುಖಾಮುಖಿಯಾಗಲು ಭರ್ಜರಿ ಸಿದ್ಧತೆ ನಡೆಸಿದೆ.

  MORE
  GALLERIES

 • 28

  IND vs AUS: ಮೆಗಾ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಗುಡ್​ ನ್ಯೂಸ್, ತಂಡಕ್ಕೆ ಸ್ಟಾರ್​ ಆಲ್​ರೌಂಡರ್​ ಕಂಬ್ಯಾಕ್

  ಸರಣಿಯ ಮುನ್ನ, ಟೀಮ್ ಇಂಡಿಯಾಗೆ ಸಂತಸದ ಸುದ್ದಿಯೊಂದು ಕೇಳಿಬಂದಿದೆ. ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಫಿಟ್ನೆಸ್ ಪರೀಕ್ಷೆಯಲ್ಲಿ ಪಾಸಾಗಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

  MORE
  GALLERIES

 • 38

  IND vs AUS: ಮೆಗಾ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಗುಡ್​ ನ್ಯೂಸ್, ತಂಡಕ್ಕೆ ಸ್ಟಾರ್​ ಆಲ್​ರೌಂಡರ್​ ಕಂಬ್ಯಾಕ್

  ಜಡೇಜಾ ಫಿಟ್ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗುವುದರೊಂದಿಗೆ ನಾಗ್ಪುರದಲ್ಲಿ ನಡೆಯಲಿರುವ ಮೊದಲ ಟೆಸ್ಟ್ ನಲ್ಲಿ ಈ ಆಲ್ ರೌಂಡರ್ ಆಡುವುದು ಬಹುತೇಕ ಖಚಿತವಾಗಿದೆ. ಇದು ಟೀಂ ಇಂಡಿಯಾಕ್ಕೆ ಪ್ಲಸ್ ಆಗಲಿದೆ.

  MORE
  GALLERIES

 • 48

  IND vs AUS: ಮೆಗಾ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಗುಡ್​ ನ್ಯೂಸ್, ತಂಡಕ್ಕೆ ಸ್ಟಾರ್​ ಆಲ್​ರೌಂಡರ್​ ಕಂಬ್ಯಾಕ್

  ಈಗಾಗಲೇ ಸೌರಾಷ್ಟ್ರ ಪರ ದೇಶೀಯ ಟೂರ್ನಿ ರಣಜಿಯಲ್ಲಿ ಆಡಿರುವ ಜಡೇಜಾ ಸಂಪೂರ್ಣ ಫಿಟ್ ಆಗಿ ಕಾಣಿಸಿಕೊಂಡಿದ್ದಾರೆ. ಪಂದ್ಯದಲ್ಲಿ 41 ಓವರ್ ಬೌಲ್ ಮಾಡಿ ಏಳು ವಿಕೆಟ್ ಪಡೆದಿದ್ದಾರೆ. ಬ್ಯಾಟಿಂಗ್​ನಲ್ಲಿಯೂ ಉತ್ತಮ ಪ್ರದರ್ಶನ ನೀಡಿದ್ದಾರೆ.

  MORE
  GALLERIES

 • 58

  IND vs AUS: ಮೆಗಾ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಗುಡ್​ ನ್ಯೂಸ್, ತಂಡಕ್ಕೆ ಸ್ಟಾರ್​ ಆಲ್​ರೌಂಡರ್​ ಕಂಬ್ಯಾಕ್

  ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಜಡೇಜಾ ಮೊಣಕಾಲಿನ ಗಾಯ ಮಾಡಿಕೊಂಡಿದ್ದರು. ಶಸ್ತ್ರಚಿಕಿತ್ಸೆಗೆ ಒಳಗಾದ ಜಡೇಜಾ, NCA ಪುನರ್ವಸತಿಯಲ್ಲಿದ್ದರು. ಗಾಯದ ಸಮಸ್ಯೆಯಿಂದಾಗಿ ಅವರು ಟಿ20 ವಿಶ್ವಕಪ್ ಹಾಗೂ ಏಷ್ಯಾಕಪ್ ಅನ್ನು ಕಳೆದುಕೊಂಡಿದ್ದರು. ಜಡೇಜಾ ಆಗಮನದಿಂದ ಟೀಂ ಇಂಡಿಯಾಗೆ ಮತ್ತಷ್ಟು ಬಲ ಬಂದಂತಾಗಿದೆ.

  MORE
  GALLERIES

 • 68

  IND vs AUS: ಮೆಗಾ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಗುಡ್​ ನ್ಯೂಸ್, ತಂಡಕ್ಕೆ ಸ್ಟಾರ್​ ಆಲ್​ರೌಂಡರ್​ ಕಂಬ್ಯಾಕ್

  2019 ರ ವಿಶ್ವಕಪ್ ನಂತರ ಜಡ್ಡು ಪ್ರದರ್ಶನ ದಿನೇ ದಿನೇ ಉತ್ತಮವಾಗುತ್ತಿದೆ. ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಪರಿಪೂರ್ಣ ಫಿನಿಶರ್ ಆಗಿ ಮಿಂಚುತ್ತಿದ್ದಾರೆ. ಅಲ್ಲದೇ ಅವರು ವಿಶ್ವದ ನಂಬರ್ ಒನ್ ಆಲ್ ರೌಂಡರ್ ಆಗಿ ಗುರುತಿಸಿಕೊಂಡಿದ್ದಾರೆ.

  MORE
  GALLERIES

 • 78

  IND vs AUS: ಮೆಗಾ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಗುಡ್​ ನ್ಯೂಸ್, ತಂಡಕ್ಕೆ ಸ್ಟಾರ್​ ಆಲ್​ರೌಂಡರ್​ ಕಂಬ್ಯಾಕ್

  ಇದೇ ವೇಳೆ ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಶ್ರೇಯಸ್ ಅಯ್ಯರ್ ಮೊದಲ ಟೆಸ್ಟ್ ನಿಂದ ಹೊರಗುಳಿದಿದ್ದರು. ಬೆನ್ನುನೋವಿನಿಂದ ಬಳಲುತ್ತಿರುವ ಅಯ್ಯರ್ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ.

  MORE
  GALLERIES

 • 88

  IND vs AUS: ಮೆಗಾ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಗುಡ್​ ನ್ಯೂಸ್, ತಂಡಕ್ಕೆ ಸ್ಟಾರ್​ ಆಲ್​ರೌಂಡರ್​ ಕಂಬ್ಯಾಕ್

  ಹೀಗಾಗಿ ಶ್ರೇಯಸ್ ಅಯ್ಯರ್ ಅವರು ಮೊದಲ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಶ್ರೇಯಸ್ ಅಯ್ಯರ್ ಬದಲಿಗೆ ಸೂರ್ಯಕುಮಾರ್ ಯಾದವ್ ಟೆಸ್ಟ್ ಪದಾರ್ಪಣೆ ಮಾಡುವ ಸಾಧ್ಯತೆ ಇದೆ.

  MORE
  GALLERIES