ಏಷ್ಯಾಕಪ್ 2022 ರ ಅಂಗವಾಗಿ ಅಫ್ಘಾನಿಸ್ತಾನ ವಿರುದ್ಧದ ಅಂತಿಮ ಪಂದ್ಯದಲ್ಲಿ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಶತಕ ಸಿಡಿಸಿದ್ದಾರೆ. ಆ ಪಂದ್ಯದಲ್ಲಿ ಕೊಹ್ಲಿ ಆರಂಭಿಕರಾಗಿ ಆಗಮಿಸಿ 1020 ದಿನಗಳ ಶತಕ ಕಾಯುವಿಕೆ ಅಂತ್ಯಗೊಳಿಸಿದರು. ಅದರೊಂದಿಗೆ ಟಿ20 ವಿಶ್ವಕಪ್‌ನಲ್ಲಿ ಕೊಹ್ಲಿಯನ್ನು ಓಪನರ್ ಆಗಿ ಕಳುಹಿಸಬೇಕು ಎಂಬ ಮಾತುಗಳು ಕೇಳಿಬರುತ್ತಿವೆ.