Rohit Sharma: ಟೆಸ್ಟ್​​ ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದ ರೋಹಿತ್ ಶರ್ಮಾ, ಹಿಟ್​ಮ್ಯಾನ್​​ ನೂತನ ಸಾಧನೆ

IND vs AUS Test: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಟೆಸ್ಟ್​ ಸರಣಿಯ 4ನೇ ಟೆಸ್ಟ್​​ ಪಂದ್ಯವು ಅಹಮದಾಬಾದ್​ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್​ ಆರಂಭಿಸಿರುವ ಭಾರತ ತಂಡ ಆಸೀಸ್​ ವಿರುದ್ಧ ಉತ್ತಮವಾಗಿ ಬ್ಯಾಟಿಂಗ್​ ಮಾಡುತ್ತಿದೆ.

First published:

 • 18

  Rohit Sharma: ಟೆಸ್ಟ್​​ ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದ ರೋಹಿತ್ ಶರ್ಮಾ, ಹಿಟ್​ಮ್ಯಾನ್​​ ನೂತನ ಸಾಧನೆ

  ಅಹಮದಾಬಾದ್‌ನಲ್ಲಿ ನಡೆಯುತ್ತಿರುವ 4ನೇ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ನಡುವೆ ಸರಣಿಯ ಅಂತಿಮ ಪಂದ್ಯ ನಡೆಯುತ್ತಿದೆ. ಈ ಪಂದ್ಯವನ್ನು ಭಾರತ ತಂಡ ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ.

  MORE
  GALLERIES

 • 28

  Rohit Sharma: ಟೆಸ್ಟ್​​ ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದ ರೋಹಿತ್ ಶರ್ಮಾ, ಹಿಟ್​ಮ್ಯಾನ್​​ ನೂತನ ಸಾಧನೆ

  ಇದರ ನಡುವೆ ಆಸೀಸ್​ ವಿರುದ್ಧ ಆರಂಭಿಕರಾಗಿ ಕಣಕ್ಕಿಳಿದ ಶುಭ್​ಮನ್ ಗಿಲ್​ ಆಕರ್ಷಕ ಶತಕ ಸಿಡಿಸಿದರು. ಅವರು, 235 ಎಸೆತದಲ್ಲಿ 12 ಫೋರ್​ ಮತ್ತು 1 ಸಿಕ್ಸ್ ಮೂಲಕ 128 ರನ್​ ಗಳಿಸಿ ವಿಕೆಟ್​ ಒಪ್ಪಿಸಿದರು.

  MORE
  GALLERIES

 • 38

  Rohit Sharma: ಟೆಸ್ಟ್​​ ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದ ರೋಹಿತ್ ಶರ್ಮಾ, ಹಿಟ್​ಮ್ಯಾನ್​​ ನೂತನ ಸಾಧನೆ

  ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಟೆಸ್ಟ್ ಪಂದ್ಯದ ಸ್ಥಿತಿ ನೋಡುವುದಾದರೆ, ಈ ಪಂದ್ಯ ಅಂತಿಮವಾಗಿ ಡ್ರಾನತ್ತ ಸಾಗುತ್ತಿದೆ. ಆಸ್ಟ್ರೇಲಿಯಾ ನೀಡಿರುವ ಬೃಹತ್ ಟಾರ್ಗೆಟ್ ಬೆನ್ನಟ್ಟಿರುವ ಭಾರತ ಉತ್ತಮ ಬ್ಯಾಟಿಂಗ್​ ಮಾಡುತ್ತಿದೆ.

  MORE
  GALLERIES

 • 48

  Rohit Sharma: ಟೆಸ್ಟ್​​ ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದ ರೋಹಿತ್ ಶರ್ಮಾ, ಹಿಟ್​ಮ್ಯಾನ್​​ ನೂತನ ಸಾಧನೆ

  ಆರಂಭಿಕರಾಗಿ ಕಣಕ್ಕಿಳಿದ ನಾಯಕ ರೋಹಿತ್ ಹಾಗೂ ಗಿಲ್ ಜೊತೆ ಉತ್ತಮವಾಗಿ ಆಡಿದರೂ, ಅವರು ಕೇವಲ 35 ರನ್​ಗೆ ವಿಕೆಟ್​ ಒಪ್ಪಿಸಿದರು. ಆದರೆ ಇದೇ ವೇಳೆ ರೋಹಿತ್​ 2 ಹೊಸ ದಾಖಲೆ ಬರೆದಿದ್ದಾರೆ.

  MORE
  GALLERIES

 • 58

  Rohit Sharma: ಟೆಸ್ಟ್​​ ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದ ರೋಹಿತ್ ಶರ್ಮಾ, ಹಿಟ್​ಮ್ಯಾನ್​​ ನೂತನ ಸಾಧನೆ

  ಹೌದು, ರೋಹಿತ್ ಶರ್ಮಾ ಆಸೀಸ್​ ವಿರುದ್ಧ 35 ರನ್​ ಗಳಿಸುವ ಮೂಲಕ 17 ಸಾವಿರ ಅಂತಾರಾಷ್ಟ್ರೀಯ ರನ್ ಪೂರೈಸಿದ ಸಾಧನೆ ಮಾಡಿದರು. ಈ ಸಾಧನೆ ಮಾಡಿದ ಭಾರತದ 7ನೇ ಮತ್ತು ವಿಶ್ವದ 28ನೇ ಆಟಗಾರ ಎಂದು ಗುರುತಿಸಿಕೊಂಡರು.

  MORE
  GALLERIES

 • 68

  Rohit Sharma: ಟೆಸ್ಟ್​​ ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದ ರೋಹಿತ್ ಶರ್ಮಾ, ಹಿಟ್​ಮ್ಯಾನ್​​ ನೂತನ ಸಾಧನೆ

  ಇದರ ಜೊತೆಗೆ ರೋಹಿತ್ ಶರ್ಮಾ ತವರಿನಲ್ಲಿ ಅತಿ ವೇಗವಾಗಿ 2000 ಟೆಸ್ಟ್ ರನ್ ಗಳಿಸಿದ ಪ್ಲೇಯರ್​ ಆದರು. ಭಾರತದ ಪರ ಈ ಸಾಧನೆ ಮಾಡಿದ ಮೊಹಮ್ಮದ್ ಅಜರುದ್ದೀನ್ ಅವರ ದಾಖಲೆಯನ್ನು ಹಿಂದಿಕ್ಕಿದರು.

  MORE
  GALLERIES

 • 78

  Rohit Sharma: ಟೆಸ್ಟ್​​ ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದ ರೋಹಿತ್ ಶರ್ಮಾ, ಹಿಟ್​ಮ್ಯಾನ್​​ ನೂತನ ಸಾಧನೆ

  ಭಾರತ ತಂಡದ ಈ ಪಂದ್ಯವನ್ನು ಗೆದ್ದರೆ 2023ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗೆ ನೇರ ಅರ್ಹತೆ ಗಿಟ್ಟಿಸಿಕೊಳ್ಳಲಿದೆ. ಈ ಪಂದ್ಯ ಸೋತರೆ ನ್ಯೂಜಿಲ್ಯಾಂಡ್ ಹಾಗೂ ಶ್ರೀಲಂಕಾ ನಡುವಿನ ಟೆಸ್ಟ್ ಸರಣಿಯಲ್ಲಿ ಫಲಿತಾಂಶದ ಮೇಲೆ ಭಾರತದ ಅರ್ಹತೆ ನಿರ್ಧಾರವಾಗಲಿದೆ.

  MORE
  GALLERIES

 • 88

  Rohit Sharma: ಟೆಸ್ಟ್​​ ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದ ರೋಹಿತ್ ಶರ್ಮಾ, ಹಿಟ್​ಮ್ಯಾನ್​​ ನೂತನ ಸಾಧನೆ

  ಭಾರತ ಪ್ಲೇಯಿಂಗ್​ 11: ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಶ್ರೀಕರ್ ಭರತ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಉಮೇಶ್ ಯಾದವ್.

  MORE
  GALLERIES