IND vs AUS Series: ಭಾರತ ಪ್ರವಾಸಕ್ಕೂ ಮುನ್ನ ಆಸೀಸ್‌ಗೆ ಬಿಗ್ ಶಾಕ್, ಸ್ಟಾರ್ ವೇಗಿ ತಂಡದಿಂದ ಔಟ್
IND vs AUS Series: ಭಾರತ ಮತ್ತು ಆಸ್ಟ್ರೇಲಿಯಾ (IND sv AUS) ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಫೆಬ್ರವರಿ 9 ರಿಂದ ಆರಂಭವಾಗಲಿದೆ. ಉಭಯ ತಂಡಗಳ ನಡುವೆ ಒಟ್ಟು 4 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದ್ದು, ಸರಣಿ ಆರಂಭಕ್ಕೂ ಮುನ್ನ ಆಸೀಸ್‌ಗೆ ಹಿನ್ನಡೆ ಆಗಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಫೆಬ್ರವರಿ 9ರಿಂದ ಆರಂಭವಾಗಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ (WTC) ಫೈನಲ್ ತಲುಪಲು ಭಾರತ ಈ ಸರಣಿಯನ್ನು ಗೆಲ್ಲಲೇಬೇಕಿದೆ.
2/ 8
2012-2013ರಲ್ಲಿ ತವರಿನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಟೆಸ್ಟ್ ಸರಣಿ ಸೋತ ಬಳಿಕ ಅಂದಿನಿಂದ ಇಂದಿನವರೆಗೂ ಭಾರತ ತವರಿನಲ್ಲಿ ಮತ್ತೊಂದು ಟೆಸ್ಟ್ ಸರಣಿ ಸೋತಿಲ್ಲ.
3/ 8
ಭಾರತ ವಿರುದ್ಧ ಉತ್ತಮ ಪ್ರದರ್ಶನ ನೀಡಲು ಆಸ್ಟ್ರೇಲಿಯಾ ಈಗಾಗಲೇ ಭರ್ಜರಿ ಸಿದ್ಧತೆ ನಡೆಸಿದೆ. ಪ್ರಸ್ತುತ, ಆಸ್ಟ್ರೇಲಿಯಾ ಟೆಸ್ಟ್ ಶ್ರೇಯಾಂಕದಲ್ಲಿ ಹಾಗೂ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಮೊದಲ ಸ್ಥಾನದಲ್ಲಿದೆ. ಭಾರತ ಎರಡನೇ ಸ್ಥಾನದಲ್ಲಿದೆ.
4/ 8
ಈ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನವೇ ಆಸ್ಟ್ರೇಲಿಯಾಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ಸ್ಟಾರ್ ವೇಗಿ ಮಿಚೆಲ್ ಸ್ಟಾರ್ಕ್ ಗಾಯದ ಸಮಸ್ಯೆಯಿಂದ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ.
5/ 8
ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಸ್ಟಾರ್ಕ್ ಬೆರಳಿಗೆ ಗಾಯ ಮಾಡಿಕೊಂಡಿದ್ದರು. ಸ್ಟಾರ್ಕ್ ಅವರು ಇನ್ನೂ ಗಾಯದಿಂದ ಸಂಫುರ್ಣವಾಗಿ ಚೇತರಿಸಿಕೊಂಡಿಲ್ಲ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ತಿಳಿಸಿದೆ.
6/ 8
ಇದೇ ವೇಳೆ ಅವರು ಮೊದಲ ಟೆಸ್ಟ್‌ಗೆ ಲಭ್ಯವಾಗುವ ಸಾಧ್ಯತೆ ಕಡಿಮೆ ಎಂದು ಸ್ಟಾರ್ಕ್ ಹೇಳಿದ್ದಾರೆ. ಆದರೆ ಎರಡನೇ ಟೆಸ್ಟ್‌ಗೆ ತಯಾರಿ ನಡೆಸುವುದಾಗಿ ಹೇಳಿದ್ದಾರೆ. ಚೇತರಿಸಿಕೊಳ್ಳಲು ಇನ್ನೂ ಎರಡು ವಾರಗಳ ಅಗತ್ಯವಿದೆ ಎಂದು ಹೇಳಿದ ಸ್ಟಾರ್ಕ್, ದೆಹಲಿಯಲ್ಲಿ ನಡೆಯುವ ಎರಡನೇ ಟೆಸ್ಟ್‌ನಲ್ಲಿ ಸಂಪೂರ್ಣ ಫಿಟ್‌ನೆಸ್ ಹೊಂದುವುದಾಗಿ ಹೇಳಿಕೊಂಡಿದ್ದಾರೆ.
7/ 8
ಜೊತೆಗೆ ಮೊದಲ ಟೆಸ್ಟ್‌ನಲ್ಲಿ ಆಸ್ಟ್ರೇಲಿಯ ತಂಡವು ಭಾರತದ ವಿರುದ್ಧ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಭಾರತಕ್ಕೆ ಬಂದ ನಂತರವೇ ತರಬೇತಿ ಆರಂಭಿಸುವುದಾಗಿ ಸ್ಟಾರ್ಕ್ ಹೇಳಿದ್ದಾರೆ.
8/ 8
ಮೊದಲ ಟೆಸ್ಟ್ ನಾಗ್ಪುರದಲ್ಲಿ (ಫೆಬ್ರವರಿ 9 ರಿಂದ 13 ರವರೆಗೆ), ಎರಡನೇ ಟೆಸ್ಟ್ ದೆಹಲಿಯಲ್ಲಿ (ಫೆಬ್ರವರಿ 17 ರಿಂದ 21 ರವರೆಗೆ), ಮೂರನೇ ಟೆಸ್ಟ್ ಧರ್ಮಶಾಲಾದಲ್ಲಿ (ಮಾರ್ಚ್ 1 ರಿಂದ 5 ರವರೆಗೆ), ಮತ್ತು ನಾಲ್ಕನೇ ಟೆಸ್ಟ್ ಅಹಮದಾಬಾದ್‌ನಲ್ಲಿ (ಮಾರ್ಚ್ 9 ರಿಂದ 13 ರವರೆಗೆ) ನಡೆಯಲಿದೆ.
First published:
18