Rohit Sharma: ಟಿ20 ಕ್ರಿಕೆಟ್​ನಲ್ಲಿ ಇತಿಹಾಸ ನಿರ್ಮಿಸಿದ ರೋಹಿತ್​, ಯೂನಿವರ್ಸಲ್‌ ಬಾಸ್‌​ ಹಿಂದಿಕ್ಕಿದ ಹಿಟ್​ಮ್ಯಾನ್​

IND vs AUS: ಭಾರತ ಮತ್ತು ಆಸೀಸ್​ ನಡುವಿನ 2ನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ 20 ಎಸೆತಗಳಲ್ಲಿ 4 ಬೌಂಡರಿ ಮತ್ತು 4 ಸಿಕ್ಸರ್‌ಗಳ ಸಹಾಯದಿಂದ 46 ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

First published: