ರಸ್ತೆ ಅಪಘಾತದಲ್ಲಿ ಸಿಲುಕಿರುವ ರಿಷಬ್ ಪಂತ್ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸ್ಟೊಯಿನಿಸ್ ಹೇಳಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಫೆಬ್ರವರಿ 9 ರಂದು ನಾಗ್ಪುರದಲ್ಲಿ ಆರಂಭವಾಗಲಿದೆ. ಭಾರತಕ್ಕೆ ಈ ಸರಣಿ ಅತ್ಯಂತ ಮಹತ್ವದ್ದಾಗಿದೆ. WTC ಫೈನಲ್ ತಲುಪಲು ಅಥವಾ ಟೆಸ್ಟ್ ಶ್ರೇಯಾಂಕದಲ್ಲಿ ನಂಬರ್ ಒನ್ ಸ್ಥಾನ ಪಡೆಯಲು ಟೀಮ್ ಇಂಡಿಯಾ ಈ ಸರಣಿಯನ್ನು ಗೆಲ್ಲಬೇಕಾಗಿದೆ.