IND vs AUS: ಆಸೀಸ್​ ಪಂದ್ಯದಲ್ಲಿ ಮತ್ತೊಂದು ದಾಖಲೆ ಬರೆಯಲಿರುವ ಕೊಹ್ಲಿ

India vs Australia: ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ 2022 ರ ಏಷ್ಯಾ ಕಪ್‌ನಲ್ಲಿ ಫಾರ್ಮ್‌ಗೆ ಮರಳಿದ್ದಾರೆ. ಏಷ್ಯಾಕಪ್ ನಲ್ಲಿ ಎರಡು ಅರ್ಧಶತಕ ಹಾಗೂ ಸ್ಫೋಟಕ ಶತಕ ಬಾರಿಸುವ ಮೂಲಕ ಮತ್ತೊಮ್ಮೆ ದಾಖಲೆಗಳ ಸುರಿಮಳೆ ಸೃಷ್ಟಿಸಲು ಸಜ್ಜಾಗಿದ್ದಾರೆ. ಅವರು ಭಾರತ-ಆಸ್ಟ್ರೇಲಿಯಾ ಟಿ20 ಸರಣಿಯಲ್ಲಿ ಎರಡು ವಿಶೇಷ ದಾಖಲೆಗಳನ್ನು ಮಾಡುವ ಅವಕಾಶವನ್ನು ಹೊಂದಿದ್ದಾರೆ.

First published: