Virat Kohli: ಹೊಸ ಲುಕ್​ನಲ್ಲಿ ಕಿಂಗ್​ ಕೊಹ್ಲಿ ಮಿಂಚಿಂಗ್​, ವಿರಾಟ್​ ಹೇರ್ ಸ್ಟೈಲ್ ವೈರಲ್

Virat Kohli New look: ವಿರಾಟ್ ಕೊಹ್ಲಿಯ ಹೊಸ ಲುಕ್ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಆಸ್ಟ್ರೇಲಿಯಾ ಸರಣಿ ಹಾಗೂ ಟಿ20 ವಿಶ್ವಕಪ್ ಗೂ ಮುನ್ನ ಕೊಹ್ಲಿ ತಮ್ಮ ಹೇರ್ ಸ್ಟೈಲ್ ಬದಲಾಯಿಸಿಕೊಂಡಿದ್ದಾರೆ.

First published: