India vs Australia ODI: ಆಸೀಸ್ ವಿರುದ್ಧ ಹೊಸ ದಾಖಲೆ ನಿರ್ಮಿಸಲು ಕೊಹ್ಲಿ ರೆಡಿ, ಜಸ್ಟ್ 49 ರನ್ ಗಳಿಸಿದ್ರೆ ಸಚಿನ್ ರೆಕಾರ್ಡ್ ಉಡೀಸ್!
India vs Australia: ಆಸ್ಟ್ರೇಲಿಯಾ ವಿರುದ್ಧ ವಿರಾಟ್ ಕೊಹ್ಲಿ ಅತ್ಯುತ್ತಮ ದಾಖಲೆ ಹೊಂದಿದ್ದಾರೆ. ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ 43 ಪಂದ್ಯಗಳಲ್ಲಿ 8 ಶತಕ ಮತ್ತು 10 ಅರ್ಧ ಶತಕಗಳನ್ನು ಒಳಗೊಂಡಂತೆ 2083 ರನ್ ಗಳಿಸಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಗೆಲುವಿನ ಬಳಿಕ ಭಾರತ 3 ಏಕದಿನ ಪಂದ್ಯಗಳಿಗೆ ಆತಿಥ್ಯ ವಹಿಸಲು ಸಿದ್ಧವಾಗಿದೆ. ಈ ಸರಣಿಯ ಮೊದಲ ಪಂದ್ಯ ಶುಕ್ರವಾರ, ಮಾರ್ಚ್ 17 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಸರಣಿಯಲ್ಲಿ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿಯಲು ಸಿದ್ಧರಾಗಿದ್ದಾರೆ.
2/ 7
ಬಲಗೈ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ತಮ್ಮ ಕೊನೆಯ ಏಳು ODI ಇನ್ನಿಂಗ್ಸ್‌ಗಳಲ್ಲಿ ಮೂರು ಶತಕಗಳನ್ನು ಗಳಿಸಿದ್ದಾರೆ. ವಿರಾಟ್ ಕೊಹ್ಲಿ ಇತ್ತೀಚೆಗೆ ಆಟದ ದೀರ್ಘ ಸ್ವರೂಪದಲ್ಲಿ ತಮ್ಮ ಶತಕದ ಬರವನ್ನು ಕೊನೆಗೊಳಿಸಿದರು. ಅವರು 1207 ದಿನಗಳ ನಂತರ ತಮ್ಮ ಟೆಸ್ಟ್ ಶತಕ ಸಿಡಿಸಿದರು.
3/ 7
ಅವರು ತಮ್ಮ 28 ನೇ ಟೆಸ್ಟ್ ಮತ್ತು 75 ನೇ ಅಂತಾರಾಷ್ಟ್ರೀಯ ಶತಕವನ್ನು ಗಳಿಸಿದರು. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2023) ನ 16 ನೇ ಆವೃತ್ತಿಯ ಆರಂಭದ ಮೊದಲು ವಿರಾಟ್ ಕೊನೆಯ ವೈಟ್-ಬಾಲ್ ಸರಣಿಯನ್ನು ಅದ್ಭುತ ರೀತಿಯಲ್ಲಿ ಕೊನೆಗೊಳಿಸಿದರು.
4/ 7
ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ 13,000 ರನ್ ಗಳಿಸಲು 191 ರನ್‌ಗಳ ಅಂತರದಲ್ಲಿದ್ದಾರೆ. ಸಚಿನ್ ತೆಂಡೂಲ್ಕರ್ (18426), ಕುಮಾರ್ ಸಂಗಕ್ಕಾರ (14,234), ರಿಕಿ ಪಾಂಟಿಂಗ್ (13,704), ಮತ್ತು ಸನತ್ ಜಯಸೂರ್ಯ (13,430) ನಂತರ ಅವರು ಈ ಮೈಲಿಗಲ್ಲು ಸಾಧಿಸಿದ ಐದನೇ ಬ್ಯಾಟ್ಸ್‌ಮನ್ ಆಗಬಹುದು.
5/ 7
ವಿರಾಟ್ ಕೊಹ್ಲಿ 50 ಓವರ್‌ಗಳ ಮಾದರಿಯಲ್ಲಿ 46 ಶತಕಗಳನ್ನು ಗಳಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಅವರ 49 ಶತಕಗಳ ದಾಖಲೆಯನ್ನು ಸರಿಗಟ್ಟಲು ಅವರಿಗೆ ಇನ್ನೂ ಮೂರು ಶತಕಗಳ ಅಗತ್ಯವಿದೆ. ಕಳೆದ ಡಿಸೆಂಬರ್‌ನಲ್ಲಿ ಬಾಂಗ್ಲಾದೇಶದಲ್ಲಿ ಏಕದಿನ ಶತಕಕ್ಕಾಗಿ ಸುದೀರ್ಘ ಕಾಯುವಿಕೆಯನ್ನು ಕೊನೆಗೊಳಿಸಿದ ನಂತರ, ಕೊಹ್ಲಿ ಕಳೆದ 4 ತಿಂಗಳ ಅವಧಿಯಲ್ಲಿ 3 ಶತಕಗಳನ್ನು ಗಳಿಸಿದ್ದಾರೆ.
6/ 7
ಏಕದಿನ ಕ್ರಿಕೆಟ್‌ನಲ್ಲಿ ತವರಿನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ (5358) ಮೂರನೇ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ವಿರಾಟ್‌ಗಿಂತ ಮೊದಲು ಸಚಿನ್ ತೆಂಡೂಲ್ಕರ್ (6976) ಮತ್ತು ರಿಕಿ ಪಾಂಟಿಂಗ್ (5406) ಇದ್ದಾರೆ. ಪಾಂಟಿಂಗ್ ಅವರನ್ನು ಹಿಂದಿಕ್ಕಲು ಅವರಿಗೆ ಇನ್ನೂ 49 ರನ್‌ಗಳ ಅಗತ್ಯವಿದೆ.
7/ 7
ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ ಎಂಟು ಶತಕಗಳನ್ನು ಗಳಿಸಿದ್ದಾರೆ. ಸಚಿನ್ ತೆಂಡೂಲ್ಕರ್ (9 ಶತಕ) ದಾಖಲೆಯನ್ನು ಸರಿಗಟ್ಟಲು ಇನ್ನೂ ಒಂದು ಶತಕ ಅಗತ್ಯವಿದೆ ಆಸ್ಟ್ರೇಲಿಯಾ ವಿರುದ್ಧ ODIಗಳಲ್ಲಿ ಅತಿ ಹೆಚ್ಚು ಶತಕ ಗಳಿಸಿದ ದಾಖಲೆ ನಿರ್ಮಿಸಬಹುದು.
First published:
17