ಆದರೆ ಅವರ ಗಾಯ ಅಷ್ಟು ಗಂಭೀರವಾಗಿಲ್ಲ ಎಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದರೊಂದಿಗೆ ಬೆಂಗಾಲಿ ಅಭಿಮಾನಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಗಾಯಗೊಂಡ ಸಮಯದಲ್ಲಿ ಕ್ರೀಡಾಂಗಣದ ಬಳಿ ಬೇರೆ ಯಾವುದೇ ವಾಹನಗಳು ಲಭ್ಯವಿಲ್ಲದ ಕಾರಣ ಶಕೀಬ್ ಅವರನ್ನು ಆಂಬ್ಯುಲೆನ್ಸ್ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.